Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ವಿಮಾನ ಟೇಕಾಫ್ ಆಗ್ತಿದ್ದಂತೆಯೇ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಜೋಡಿಗೆ ಕೋರ್ಟ್ ಶಿಕ್ಷೆ
ವಿದೇಶ

ವಿಮಾನ ಟೇಕಾಫ್ ಆಗ್ತಿದ್ದಂತೆಯೇ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಜೋಡಿಗೆ ಕೋರ್ಟ್ ಶಿಕ್ಷೆ

Share
1 Min Read
SHARE

newsics.com

ಲಂಡನ್‌: ವಿಮಾನದಲ್ಲಿ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಸಿಕ್ಕಿಬಿದ್ದ ಜೋಡಿಗೆ ಬ್ರಿಟನ್ನಿನ ಬ್ರಿಸ್ಟಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಕ್ಷೆ ವಿಧಿಸಿದೆ.

ಬ್ರಾಡ್ಲಿ ಸ್ಮಿತ್ ಮತ್ತು ಆಂಟೋನಿಯಾ ಸುಲ್ಲಿವಾನ್ ಇಬ್ಬರೂ ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕಾಫ್‌ ಆಗುತ್ತಿದ್ದಂತೆ ಸೆಕ್ಸ್‌ ಮಾಡೋಕೆ ಶುರು ಹಚ್ಕೊಂಡಿದ್ದರು. ಈ ವೇಳೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ಇದರಿಂದ ವಿಮಾನವನ್ನು ಕೆಳಗಿಳಿಸಿ ಅವರಿಬ್ಬರನ್ನು ಹೊರದಬ್ಬಲಾಗಿತ್ತು, ಏರ್ಪೋರ್ಟ್‌ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.ಈ ವಿಷಯವನ್ನು ಪ್ರಾಸಿಕ್ಯೂಟರ್ ಮೇರಿ ಡಾಯ್ಲ್ ಬ್ರಿಸ್ಟಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಗಮನಕ್ಕೆ ತಂದರು.ನ್ಯಾಯಾಲದಲ್ಲಿ ನಡೆದ ವಿಚಾರಣೆ ವೇಳೆ ಬ್ರಾಡ್ಲಿ, ಆಂಟೋನಿಯಾ ಜೋಡಿ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದರು. ಬಳಿಕ ಕೋರ್ಟ್‌ ಮೂವರು ಸಾಕ್ಷಿಗಳಿಗೆ ತಲಾ 100 ಪೌಂಡ್‌ (ಅಂದಾಜು 11,000 ರೂ.) ಪರಿಹಾರ ನೀಡುವಂತೆ ಸೂಚಿಸಿತು. ಜೊತೆಗೆ ಬ್ರಾಡ್ಲಿಗೆ 300 ಗಂಟೆ ಕಮ್ಯೂನಿಟಿ ವರ್ಕ್‌ ಮತ್ತು ಆಂಟೋನಿಯಾಗೆ 270 ಗಂಟೆಗಳ ಕಾಲ ಸಮುದಾಯ ಕೆಲಸ ಪೂರ್ಣಗೊಳಿಸುವಂತೆ ಕೋರ್ಟ್‌ ಆದೇಶ ನೀಡಿತು.

ನೈಟ್ ಮೂಡ್‌ ಬರ್ತಾ ಇಲ್ವಾ? ಹಾಗಾದ್ರೆ ಇದನ್ನು ಒಮ್ಮೆ ಟ್ರೈ ಮಾಡಿ

Share This Article
Facebook Twitter Copy Link Print
Previous Article ಮಂಗಳಮುಖಿಯಂತೆ ವೇಷ ತೊಟ್ಟು ಬಸ್‌ನಲ್ಲಿ ಭಿಕ್ಷಾಟನೆಗಿಳಿದ ಯುವಕ: ವಿಡಿಯೋ ನೋಡಿ
Next Article ಹ್ಯಾರಿ ಪಾಟ‌ರ್ ಖ್ಯಾತಿಯ ನಟಿ ಮ್ಯಾಗಿ ಸ್ಮಿತ್ ಇನ್ನಿಲ್ಲ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?