ಶಾಲೆ ಫೇಮಸ್ ಆಗಲೆಂದು 2ನೇ ತರಗತಿ ಬಾಲಕನ ಬಲಿ
newsics.com ಹತ್ರಾಸ್: ಶಾಲೆಗೆ ಯಶಸ್ಸು ಬರಬೇಕೆಂಬ ಉದ್ದೇಶದಿಂದ 2ನೇ ತರಗತಿಯ ಬಾಲಕನನ್ನು ದಾರುಣವಾಗಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ. ಕೃತಾರ್ಥ್ ಸಾವನ್ನಪ್ಪಿದ ಬಾಲಕ ಎಂದು ತಿಳಿದು ಬಂದಿದೆ. ಈತನನ್ನು ಶಾಲೆಯ ಹಾಸ್ಟೆಲ್ನಲ್ಲಿ ಉಸಿರುಗಟ್ಟಿಸಿ ಕೊಲ್ಲಲಾಗಿದೆ. ಮೃತದೇಹ ಶಾಲೆಯ ವಾಹನದ ಒಳಗೆ ಪತ್ತೆಯಾಗಿದೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಐವರನ್ನು ಬಂಧಿಸಿದ್ದಾರೆ. ಶಾಲೆಯ ಮ್ಯಾನೇಜರ್ ದಿನೇಶ್ ಭಘೇಲ್ ಅಲಿಯಾಸ್ ಭಗತ್, ರಾಮ್ಪ್ರಕಾಶ್ ಸೋಲಂಕಿ, ಶಾಲೆಯ ಮ್ಯಾನೇಜರ್‌ನ ತಂದೆ ಜಶೋಧನ್ ಸಿಂಗ್, ಲಕ್ಷಣ್ ಸಿಂಗ್ ಮತ್ತು … Continue reading ಶಾಲೆ ಫೇಮಸ್ ಆಗಲೆಂದು 2ನೇ ತರಗತಿ ಬಾಲಕನ ಬಲಿ
Copy and paste this URL into your WordPress site to embed
Copy and paste this code into your site to embed