ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು

newsics.com ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ … Continue reading ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು