Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೆ.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಕರ್ನಾಟಕಪ್ರಮುಖ

ಸೆ.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ಬೆಂಗಳೂರು ಸೆಷನ್ ಕೋರ್ಟ್‌ ವಿಚಾರಣೆ ನಡೆಸಿತು. ಆದ್ರೆ ಇಂದು ಸಹ ನಟ ದರ್ಶನ್‌ಗೆ ಜಾಮೀನು ಸಿಗದೇ, ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.

ಹೌದು, ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು ಕೇಳಿದ ಕಾರಣದಿಂದಾಗಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಪ್ರಕರಣದಲ್ಲಿ ಖುದ್ದು ಹಿರಿಯ ವಕೀಲರು ಸಿವಿ ನಾಗೇಶ್ ಅವರು ಬರಬೇಕಾಗಿದ್ದು, ಅವರು ಬರದೇ ಇರುವ ಕಾರಣಕ್ಕೆ ಅವರ ಸಹಾಯಕ ವಕೀಲರು ಪ್ರಕರಣದಲ್ಲಿ ಇನ್ನಷ್ಟು ದಿನದ ಕಾಲಾವಕಾಶವನ್ನು ಕೇಳಿದ್ದಾರೆ.

ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್ಪಿಪಿ ಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ಈಗ ವಿಚಾರಣೆಯನ್ನು ಮುಂದಕ್ಕೆ ಹಾಕಿಸಿಕೊಂಡಿದ್ದಾರೆ.

TAGGED:but as he did not appearSenior advocate CV Nagesh himself was supposed to appear in the case
Share This Article
Facebook Twitter Copy Link Print
Previous Article ಲವ್ವಲ್ಲಿ ಬಿದ್ದಾಗ ನಿದ್ರೆ ಬರಲ್ಲ? ಪ್ರೇಮಿಗಳೇ ಕಾರಣ ಇದೇ ನೋಡಿ!
Next Article ಪ್ರೀತಿ ಕಳೆದುಕೊಳ್ಳುವ ಭಯವೇ? ಈ ರೀತಿ ಮಾಡಿ ಸಕ್ಸಸ್ ಆಗ್ತೀರಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?