ಸೆ.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ಬೆಂಗಳೂರು ಸೆಷನ್ ಕೋರ್ಟ್‌ ವಿಚಾರಣೆ ನಡೆಸಿತು. ಆದ್ರೆ ಇಂದು ಸಹ ನಟ ದರ್ಶನ್‌ಗೆ ಜಾಮೀನು ಸಿಗದೇ, ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಹೌದು, ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು ಕೇಳಿದ ಕಾರಣದಿಂದಾಗಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಪ್ರಕರಣದಲ್ಲಿ ಖುದ್ದು ಹಿರಿಯ ವಕೀಲರು ಸಿವಿ ನಾಗೇಶ್ ಅವರು ಬರಬೇಕಾಗಿದ್ದು, ಅವರು ಬರದೇ ಇರುವ ಕಾರಣಕ್ಕೆ … Continue reading ಸೆ.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ