IPL ಆಟಗಾರರಿಗೆ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಸಂಭಾವನೆ: ಬಿಸಿಸಿಐ ಘೋಷಣೆ

newsics.com ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್’ನಲ್ಲಿ ಆಟಗಾರರಿಗೆ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ.ಗಳ ಪಂದ್ಯದ ಶುಲ್ಕವನ್ನು ನೀಡಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜಯ್ ಶಾ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮತ್ತು ಅಂತಾಭಾರತೀ ಆರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅಧ್ಯಕ್ಷರೂ ಆಗಿರುವ ಜಯ್ ಶಾ, ಪ್ರತಿ ಫ್ರಾಂಚೈಸಿಯು ಈ ಋತುವಿನಲ್ಲಿ ಪಂದ್ಯದ ಶುಲ್ಕವಾಗಿ 12.60 ಕೋಟಿ ರೂ.ಗಳನ್ನು ನಿಗದಿಪಡಿಸುತ್ತದೆ ಎಂದರು. ಐಪಿಎಲ್’ನಲ್ಲಿ ಸ್ಥಿರತೆ ಮತ್ತು ಚಾಂಪಿಯನ್ ಅತ್ಯುತ್ತಮ … Continue reading IPL ಆಟಗಾರರಿಗೆ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಸಂಭಾವನೆ: ಬಿಸಿಸಿಐ ಘೋಷಣೆ