ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?

newsics.com ಬಿಗ್ ಬಾಸ್ ಕನ್ನಡ ಸೀಸನ್ 11 ಭಾನುವಾರ ಸಂಜೆ ಆರು ಗಂಟೆಯಿಂದ ಆರಂಭವಾಗಲಿದೆ. ನಿನ್ನೆ ಕಲರ್ಸ್ ವಾಹಿನಿಯಲ್ಲಿ ನಡೆದ ರಾಜಾ ರಾಣಿ ರೀಲೋಡೆಡ್ ಫಿನಾಲೆ ಕಾರ್ಯಕ್ರಮದಲ್ಲಿ ನಾಲ್ವರು ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಸದ್ಯಕ್ಕೆ ನಾಲ್ವರು ಸ್ಪರ್ಧಿಗಳ ಹೆಸರಷ್ಟೆ ಘೋಷಣೆ ಆಗಿದ್ದು ಇನ್ನೂ ಸುಮಾರು 12 ರಿಂದ 14 ಸ್ಪರ್ಧಿಗಳ ಹೆಸರು ಭಾನುವಾರ ಸಂಜೆ ಘೋಷಣೆ ಆಗಲಿದೆ. ಇಂದು ಸಂಜೆ ಸುದೀಪ್ ಘೋಷಣೆ ಮಾಡಲಿರುವ ಸ್ಪರ್ಧಿಗಳ ಹೆಸರುಗಳು ಮುಂಚಿತವಾಗಿಯೇ ಲೀಕ್ ಆಗಿದ್ದು, ಅವರಲ್ಲಿ ಯಾರು ಸ್ವರ್ಗಕ್ಕೆ … Continue reading ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?