ಬೆಂಗಳೂರಿನ ಬೇಕರಿ‌ ಕೇಕ್‌‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ

newsics.com ಬೆಂಗಳೂರು: ನಗರದ ಬೇಕರಿಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ಕೇಕ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮೇರೆಗೆ ಆಹಾರ ಗುಣಮಟ್ಟ ಇಲಾಖೆ ಬೇಕರಿ ತಿನಿಸಿಗಳ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಬೇಕರಿ ಕೇಕ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಸಂಗ್ರಹಿಸಿದ್ದ ಬೇಕರಿ ತಿನಿಸು ಮಾದರಿಗಳನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ರವಾನಿಸಿತ್ತು. ಈ ಪೈಕಿ 12 ಬೇಕರಿಗಳ ಕೇಕ್ ನಲ್ಲಿ ಮಾರಣಾಂತಿಕ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೇಕರಿ … Continue reading ಬೆಂಗಳೂರಿನ ಬೇಕರಿ‌ ಕೇಕ್‌‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ