ಸ್ಪರ್ಧಿ ವಿರುದ್ಧ ಬಿಗ್ ಬಾಸ್ ವೇದಿಕೆ ಮೇಲೆ ಸಿಟ್ಟಾದ ಸುದೀಪ್

newsics.com ಬೆಂಗಳೂರು: ಬಿಗ್ ಬಾಸ್ ವೇದಿಕೆ ಮೇಲೆ ಧನರಾಜ್ ಬರುತ್ತಿದ್ದಂತೆ ಈ ವೇದಿಕೆ ಕಾರ್ಯಕ್ರಮ ಬಗ್ಗೆ ಗೌರವ ಇಲ್ಲದ ವ್ಯಕ್ತಿಯನ್ನು ಏಕೆ ಕರೆಸಿದ್ರಿ?ಎಂದು ಸ್ಪರ್ಧಿ ವಿರುದ್ಧ ವೇದಿಕೆ ಮೇಲೆ ಸುದೀಪ್ ಸಿಟ್ಟಾಗಿದ್ದಾರೆ. ಬಿಗ್ ಬಾಸ್’ ಬಗ್ಗೆ ಧನರಾಜ್ ಅವರು ಒಂದು ವಿಡಿಯೋ ಮಾಡಿದ್ದರು. ಜಗಳ ನಡೆಯೋದು ಟಿಆರ್ಪಿಗಾಗಿ ಎಂದು ಅವರು ಹೇಳಿದ್ದರು. ಈ ವಿಡಿಯೋನ ಪ್ಲೇ ಮಾಡಲಾಯಿತು. ಆ ಬಳಿಕ ಸುದೀಪ್ ಗಂಭೀರವಾಗಿ ಕ್ಲಾಸ್ ತೆಗೆದುಕೊಂಡರು. ‘ನಾವು ಹೆಂಗ್ ಕಾಣಿಸ್ತೀವಿ? ನಾನು ತಮಾಷೆ ಮಾಡೋ ಹಾಗೆ ಕಾಣ್ತಾ … Continue reading ಸ್ಪರ್ಧಿ ವಿರುದ್ಧ ಬಿಗ್ ಬಾಸ್ ವೇದಿಕೆ ಮೇಲೆ ಸಿಟ್ಟಾದ ಸುದೀಪ್