IIFA 2024: ಅನಿಮಲ್ ಅತ್ಯುತ್ತಮ ಸಿನಿಮಾ, ಶಾರುಕ್ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ

newsics.com ಅಬುಧಾಬಿ: ಶನಿವಾರ ಇಲ್ಲಿ ನಡೆದ IIFA 2024 ಸಮಾರಂಭ ನಡೆದಿದ್ದು, ರಣಬೀರ್ ಕಪೂರ್ ಅಭಿನಯದ ಅನಿಮಲ್ ಪ್ರತಿಷ್ಠಿತ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ತಂಡದ ಪರವಾಗಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಮತ್ತು ನಿರ್ಮಾಪಕ ಭೂಷಣ್ ಕುಮಾರ್ ಸನ್ಮಾನ ಸ್ವೀಕರಿಸಿದರು. ಜವಾನ್‌ ಸಿನಿಮಾದ ಅಭಿನಯಕ್ಕಾಗಿ ಶಾರುಖ್ ಖಾನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು. ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆಯಲ್ಲಿನ ಚೇತರಿಸಿಕೊಳ್ಳುವ ತಾಯಿಯ ಪಾತ್ರಕ್ಕಾಗಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ವಿಕ್ರಾಂತ್ ಮಾಸ್ಸೆ ನಿರ್ವಹಿಸಿದ … Continue reading IIFA 2024: ಅನಿಮಲ್ ಅತ್ಯುತ್ತಮ ಸಿನಿಮಾ, ಶಾರುಕ್ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ