Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ನಾಳೆಯಿಂದ ಲೋಕಾಯುಕ್ತ ತನಿಖೆ, ಸಿಎಂಗೆ ಮುಜುಗರ ಸಾಧ್ಯತೆ
ಕರ್ನಾಟಕಪ್ರಮುಖ

ಮುಡಾ ಹಗರಣ: ನಾಳೆಯಿಂದ ಲೋಕಾಯುಕ್ತ ತನಿಖೆ, ಸಿಎಂಗೆ ಮುಜುಗರ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ನಾಳೆಯಿಂದ (ಸೆ.30) ತನಿಖೆ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ನಾಲ್ಕು ತನಿಖಾ ತಂಡ ರಚನೆ ಮಾಡಲಾಗಿದೆ.

ಹೈಕೋರ್ಟ್‌ನಿಂದ ತನಿಖೆಗೆ ತಡೆ ಸಿಗದಿದ್ದರೆ ಸಿಎಂ ಸಿದ್ದರಾಮಯ್ಯಗೆ ಮುಜುಗರವಾಗುವ ಸಾಧ್ಯತೆಯಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಕ್ಕೆ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಮೈಸೂರು‌ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ.

ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ

ಯಾವ್ಯಾವ ಸೆಕ್ಷನ್?

ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.

ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ

ಟ್ಯಾಂಕರ್ ಪಲ್ಟಿ: ಸಾವಿರಗಟ್ಟಲೆ ಲೀಟರ್ ಹಾಲು ರಸ್ತೆ ಪಾಲು, ಬಿಂದಿಗೆ,‌ ಕ್ಯಾನ್‌ಗಳಲ್ಲಿ ಹಾಲು ತುಂಬಿಕೊಂಡ ಗ್ರಾಮಸ್ಥರು

IIFA 2024: ಅನಿಮಲ್ ಅತ್ಯುತ್ತಮ ಸಿನಿಮಾ, ಶಾರುಕ್ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ

TAGGED:Muda scam: Lokayukta investigation from tomorrowpossible embarrassment for CM
Share This Article
Facebook Twitter Copy Link Print
Previous Article IIFA 2024: ಅನಿಮಲ್ ಅತ್ಯುತ್ತಮ ಸಿನಿಮಾ, ಶಾರುಕ್ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ
Next Article BBK11: ಹೊಸ ಲುಕ್‌ನಲ್ಲಿ ಕಿಚ್ಚ ಸುದೀಪ್ ಗ್ರ್ಯಾಂಡ್ ಎಂಟ್ರಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?