Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ಯಾಂಕರ್ ಪಲ್ಟಿ: ಸಾವಿರಗಟ್ಟಲೆ ಲೀಟರ್ ಹಾಲು ರಸ್ತೆ ಪಾಲು, ಬಿಂದಿಗೆ,‌ ಕ್ಯಾನ್‌ಗಳಲ್ಲಿ ಹಾಲು ತುಂಬಿಕೊಂಡ ಗ್ರಾಮಸ್ಥರು
ಕರ್ನಾಟಕ

ಟ್ಯಾಂಕರ್ ಪಲ್ಟಿ: ಸಾವಿರಗಟ್ಟಲೆ ಲೀಟರ್ ಹಾಲು ರಸ್ತೆ ಪಾಲು, ಬಿಂದಿಗೆ,‌ ಕ್ಯಾನ್‌ಗಳಲ್ಲಿ ಹಾಲು ತುಂಬಿಕೊಂಡ ಗ್ರಾಮಸ್ಥರು

Share
1 Min Read
SHARE

newsics.com

ಪಾವಗಡ(ತುಮಕೂರು): ಪಾವಗಡ ತಾಲೂಕಿನ ವಡ್ಡರಹಟ್ಟಿಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿಯಾಗಿದೆ. ಈ ವೇಳೆ ಸ್ಥಳೀಯರು ಲಾರಿ ಚಾಲಕನ ರಕ್ಷಣೆ ಮರೆತು, ಬಿಂದಿಗೆ ಹಾಗೂ ಬಾಟಲಿಗಳಲ್ಲಿ ಹಾಲನ್ನು ತುಂಬಿಕೊಂಡು ಹೋಗಿದ್ದಾರೆ.
ತಾಲೂಕಿನ ಬ್ಯಾಡನೂರು ಗುಂಡಾರ್ಲಹಳ್ಳಿ ನಡುವಿನ ರಸ್ತೆಯ ವಡ್ಡರಹಟ್ಟಿ ಬಳಿ ಟ್ಯಾಂಕರ್ ಪಲ್ಟಿಯಾಗಿದೆ. ರಸ್ತೆಯಲ್ಲಿ ಹಾಲಿನ ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿರಯವಾಗ ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿಯಾಗಿದೆ. ಬ್ಯಾಡನೂರು ಗ್ರಾಮದಿಂದ ಹಾಲು ತುಂಬಿಕೊಂಡು ಪಾವಗಡದ ಕಡೆ ಬರುವಾಗ ಪಲ್ಟಿಯಾಗಿದೆ. ಗ್ರಾಮದ ರಸ್ತೆಯಲ್ಲಿ ಭಾರಿ ಸದ್ದು ಬಂದ ಹಿನ್ನೆಲೆಯಲ್ಲಿಯೇ ಜನರು ಓಡಿ ಬಂದು ಏನಾಗಿದೆ ಎಂದು ನೋಡಿದ್ದಾರೆ. ಅಷ್ಟರಲ್ಲಾಗಲೇ ಲಕ್ಷಾಂತರ ಲೀಟರ್ ಹಾಲು ರಸ್ತೆಯಲ್ಲಿ ಹರಿದು ಹೋಗುತ್ತಿತ್ತು.

ಪೋಲಾಗುತ್ತಿದ್ದ ಹಾಲನ್ನು ನೋಡಿದ ಸ್ಥಳೀಯರು ತಮ್ಮ ಮನೆಯಲ್ಲಿ ನೀರು ತುಂಬಿಸಲು ಇಟ್ಟುಕೊಂಡಿದ್ದ ಬಿಂದಿಗೆ, ಕ್ಯಾನ್‌ಗಳು, ಪಾತ್ರೆಗಳನ್ನು ತಂದು ಪೋಲಾಗುತ್ತಿದ್ದ ಹಾಲನ್ನು ತುಂಬಿಕೊಂಡು ಹೋಗುತ್ತಿದ್ದರು.

ಪೊಲೀಸರು ಕ್ರೇನ್ ಸಹಾಯದಿಂದ ಹಾಲಿನ ಟ್ಯಾಂಕರ್ ಅನ್ನು ಮೇಲಕ್ಕೆತ್ತಿದ್ದಾರೆ. ಈ ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ

ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?

ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ

TAGGED:Tanker overturned: thousands of liters of milk on the road
Share This Article
Facebook Twitter Copy Link Print
Previous Article ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ
Next Article IIFA 2024: ಅನಿಮಲ್ ಅತ್ಯುತ್ತಮ ಸಿನಿಮಾ, ಶಾರುಕ್ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?