ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ‌ ಟೀಂ ಇಂಡಿಯಾ ಪ್ರಕಟ: IPL ಸ್ಟಾರ್ಸ್‌ಗೆ ಮನ್ನಣೆ

newsics.com ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಅಕ್ಟೋಬರ್ 6ರಿಂದ ಆರಂಭವಾಗಲಿರುವ ಟಿ20 ಸರಣಿಗೆ ಬಿಸಿಸಿಐ 15 ಸದಸ್ಯರ ಬಲಿಷ್ಟ ಭಾರತ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಸೂರ್ಯಕುಮಾರ್ ಯಾದವ್ ಅವರ ಕೈಯಲ್ಲೇ ಇದ್ದು, ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೆ, ಒಬ್ಬ ಬೌಲರ್ 3 ವರ್ಷಗಳ ನಂತರ ತಂಡಕ್ಕೆ ಮರಳಿದ್ದಾರೆ. ಎಲ್ಲಾ ಊಹಾಪೋಹಗಳು ಮತ್ತು ನಿರೀಕ್ಷೆಗಳ ನಡುವೆಯೂ ಸ್ಟಾರ್ ವಿಕೆಟ್ ಕೀಪರ್ ಇಶಾನ್ ಕಿಶನ್ ಆಯ್ಕೆಗಾರರ ಮನ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. … Continue reading ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ‌ ಟೀಂ ಇಂಡಿಯಾ ಪ್ರಕಟ: IPL ಸ್ಟಾರ್ಸ್‌ಗೆ ಮನ್ನಣೆ