Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ ಬಾಸ್ ಮನೆಗೆ ಯೂಟ್ಯೂಬರ್ ಧನರಾಜ್ ಆಚಾರ್‌ ಎಂಟ್ರಿ
ಮನರಂಜನೆ

ಬಿಗ್ ಬಾಸ್ ಮನೆಗೆ ಯೂಟ್ಯೂಬರ್ ಧನರಾಜ್ ಆಚಾರ್‌ ಎಂಟ್ರಿ

Share
1 Min Read
SHARE

newsics.com

ಬೆಂಗಳೂರು: ಯೂಟ್ಯೂಬರ್, ಯುವ ಕಲಾವಿದ ಧನರಾಜ್ ಆಚಾರ್‌ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ‌ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್‌ ಯೂಟ್ಯೂಬರ್ ಎಂದೇ ಪ್ರಸಿದ್ಧಿ ಪಡೆದವರು. ಜರ್ನಲಿಸಂ ಪದವೀಧರರಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದರಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.

ಅಬ್ಬಬ್ಬಾ ಸಿನಿಮಾದ‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಗಮನಸೆಳೆದ ಧನರಾಜ್, ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಚಿ ಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿ ವೀಕ್ಷಕರ ಮನಗೆದ್ದವರು. ಮಾಮೇಶ್ವರ ರಾಘವ ಆಚಾರ್‌ ಹಾಗೂ ಸಂಧ್ಯಾ ದಂಪತಿಯ ಪುತ್ರರಾದ ಧನರಾಜ್, ವಿವಾಹದ ಬಳಿಕವೂ ಪತ್ನಿ‌ ಪ್ರಜ್ಞಾ ಆಚಾರ್‌ ಜೊತೆಗೂಡಿ ಅದೆಷ್ಟೋ ವಿಡಿಯೋಗಳ ಮೂಲಕ ಹೆಚ್ಚು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

Share This Article
Facebook Twitter Copy Link Print
Previous Article BBK11: ಹೊಸ ಲುಕ್‌ನಲ್ಲಿ ಕಿಚ್ಚ ಸುದೀಪ್ ಗ್ರ್ಯಾಂಡ್ ಎಂಟ್ರಿ
Next Article ಸ್ಪರ್ಧಿ ವಿರುದ್ಧ ಬಿಗ್ ಬಾಸ್ ವೇದಿಕೆ ಮೇಲೆ ಸಿಟ್ಟಾದ ಸುದೀಪ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?