5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ
newsics.com ಐದು ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ. ಸೆಪ್ಟೆಂಬರ್ 26 ರಂದು ಬಾಲಕನ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಾಗ ಘಟನೆ ಬೆಳಕಿಗೆ ಬಂದಿದೆ. ತನ ದೇಹದ ಮೇಲಿನ ಗಾಯದ ಗುರುತುಗಳ ಬಗ್ಗೆ ಪ್ರಶ್ನಿಸಿದಾಗ, ಅವನು ತನ್ನ ಕುಟುಂಬ ಸದಸ್ಯರಿಗೆ ಸಂಪೂರ್ಣ ಘಟನೆಯನ್ನು ವಿವರಿಸಿದ್ದಾನೆ. ಮಗುವಿನ ಕುಟುಂಬದವರ ದೂರಿನ ಪ್ರಕಾರ, ಆರೋಪಿಗಳು ಅರ್ಶ್ ಮತ್ತು ಜುನೈದ್ ಎಂದು ಗುರುತಿಸಲಾಗಿದೆ. ಅಲ್ಲೇ ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದ ರಿಜ್ವಾನ್ ಮತ್ತು ಅಲ್ಫೆಜ್ … Continue reading 5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed