Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕ ಚುನಾವಣಾ ರಾಜಕೀಯ: ಹ್ಯಾರಿಸ್ ಬೆಂಬಲಿಗರಿಂದ 43 ಅಡಿ ಎತ್ತರದ ಟ್ರಂಪ್ ಬೆತ್ತಲೆ ಪ್ರತಿಮೆ ಸ್ಥಾಪನೆ!
ಪ್ರಮುಖವಿದೇಶ

ಅಮೆರಿಕ ಚುನಾವಣಾ ರಾಜಕೀಯ: ಹ್ಯಾರಿಸ್ ಬೆಂಬಲಿಗರಿಂದ 43 ಅಡಿ ಎತ್ತರದ ಟ್ರಂಪ್ ಬೆತ್ತಲೆ ಪ್ರತಿಮೆ ಸ್ಥಾಪನೆ!

Share
1 Min Read
SHARE

newsics.com

ವಾಷಿಂಗ್ಟನ್: ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಕ್ರಾಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಬಣದ ಪ್ರಚಾರ ಕಾರ್ಯ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದು, ಮುಂದುವರಿದ ಭಾಗವಾಗಿ ಕಮಲಾ ಹ್ಯಾರಿಸ್ ಚುನಾವಣಾ ರ‌್ಯಾಲಿ ನಡೆಯುವ ಪ್ರದೇಶದಲ್ಲಿ ಟ್ರಂಪ್ ಅವರ 43 ಅಡಿ ಎತ್ತರದ ಬೆತ್ತಲೆ ಪ್ರತಿಮೆ ಸ್ಥಾಪಿಸಲಾಗಿದೆ.

ಉತಾಹ್ ನಗರವನ್ನು ಸಂಪರ್ಕಿಸುವ ಅಂತಾರಾಜ್ಯ ಹೆದ್ದಾರಿ 15ರ ಬದಿಯಲ್ಲಿ ಈ ಬೆತ್ತಲೆ ಪ್ರತಿಮೆ ಸ್ಥಾಪಿಸಲಾಗಿದೆ. ಪ್ರತಿಮೆಯ ಪೀಠದಲ್ಲಿ ‘ಮೊಂಡ ಮತ್ತು ಅಶ್ಲೀಲ’ ಎಂದು ಬರೆಯಲಾಗಿದೆ.

ಸ್ಪಂಜ್‍ನಿಂದ ನಿರ್ಮಿಸಲಾಗಿರುವ ಪ್ರತಿಮೆ 6,000 ಎಲ್‍ಬಿಎಸ್ (ಸುಮಾರು 2 ಸಾವಿರ ಕಿ.ಗ್ರಾಂ.) ತೂಕವಿದೆ. 2016ರಲ್ಲಿ ಅಧ್ಯಕ್ಷೀಯ ಅಭ್ಯರ್ಥಿಯ ರೇಸ್‍ನಲ್ಲಿದ್ದ ಟ್ರಂಪ್ ಅವರ ಬೆತ್ತಲೆ ಪ್ರತಿಮೆ ಸ್ಥಾಪಿಸಲಾಗಿತ್ತು. ಆದರೆ ಅದು ಚಿಕ್ಕ ಗಾತ್ರದ್ದಾಗಿತ್ತು. ಶುಕ್ರವಾರ ಸ್ಥಾಪಿಸಲಾಗಿರುವ ಈ ಪ್ರತಿಮೆ ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

TAGGED:American election politics: 43 feet tall naked Trump statue installed by Harris supporters!
Share This Article
Facebook Twitter Copy Link Print
Previous Article ಅಶ್ಲೀಲ ಚಿತ್ರ ನೋಡಲು ಖ್ಯಾತ‌ ನಟನಿಂದ ಒತ್ತಾಯ: ನಟಿ‌ ಆರೋಪ
Next Article ಅಪ್ರಾಪ್ತ ವಿದ್ಯಾರ್ಥಿನಿಗೆ ಬಲವಂತವಾಗಿ ಅಶ್ಲೀಲ ಚಿತ್ರ, ವಿಡಿಯೋ ತೋರಿಸಿದ ಶಿಕ್ಷಕರು, ಇಬ್ಬರ ಬಂಧನ, ಇನ್ನೋರ್ವ ನಾಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?