ಅಮೆರಿಕ ಚುನಾವಣಾ ರಾಜಕೀಯ: ಹ್ಯಾರಿಸ್ ಬೆಂಬಲಿಗರಿಂದ 43 ಅಡಿ ಎತ್ತರದ ಟ್ರಂಪ್ ಬೆತ್ತಲೆ ಪ್ರತಿಮೆ ಸ್ಥಾಪನೆ!
newsics.com ವಾಷಿಂಗ್ಟನ್: ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಕ್ರಾಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಬಣದ ಪ್ರಚಾರ ಕಾರ್ಯ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದು, ಮುಂದುವರಿದ ಭಾಗವಾಗಿ ಕಮಲಾ ಹ್ಯಾರಿಸ್ ಚುನಾವಣಾ ರ‌್ಯಾಲಿ ನಡೆಯುವ ಪ್ರದೇಶದಲ್ಲಿ ಟ್ರಂಪ್ ಅವರ 43 ಅಡಿ ಎತ್ತರದ ಬೆತ್ತಲೆ ಪ್ರತಿಮೆ ಸ್ಥಾಪಿಸಲಾಗಿದೆ. ಉತಾಹ್ ನಗರವನ್ನು ಸಂಪರ್ಕಿಸುವ ಅಂತಾರಾಜ್ಯ ಹೆದ್ದಾರಿ 15ರ ಬದಿಯಲ್ಲಿ ಈ ಬೆತ್ತಲೆ ಪ್ರತಿಮೆ ಸ್ಥಾಪಿಸಲಾಗಿದೆ. ಪ್ರತಿಮೆಯ ಪೀಠದಲ್ಲಿ … Continue reading ಅಮೆರಿಕ ಚುನಾವಣಾ ರಾಜಕೀಯ: ಹ್ಯಾರಿಸ್ ಬೆಂಬಲಿಗರಿಂದ 43 ಅಡಿ ಎತ್ತರದ ಟ್ರಂಪ್ ಬೆತ್ತಲೆ ಪ್ರತಿಮೆ ಸ್ಥಾಪನೆ!
Copy and paste this URL into your WordPress site to embed
Copy and paste this code into your site to embed