Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಧಿತ ಪಾಕ್ ಪ್ರಜೆ ಸೇರಿ ನಾಲ್ವರು 10 ದಿನ ಪೊಲೀಸ್ ವಶಕ್ಕೆ: ಕೋರ್ಟ್ ಆದೇಶ
ಕರ್ನಾಟಕದೇಶಪ್ರಮುಖ

ಬಂಧಿತ ಪಾಕ್ ಪ್ರಜೆ ಸೇರಿ ನಾಲ್ವರು 10 ದಿನ ಪೊಲೀಸ್ ವಶಕ್ಕೆ: ಕೋರ್ಟ್ ಆದೇಶ

Share
1 Min Read
SHARE

newsics.com

ಬೆಂಗಳೂರು: ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೋರ್ಟ್ ನಿರ್ದೇಶನದಂತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಗಣಿ ಪೊಲೀಸರು ಎಲ್ಲಾ ಆರೋಪಿಗಳನ್ನು ಇಂದು ಕೋರ್ಟಿಗೆ ಹಾಜರುಪಡಿಸಿದ್ದರು. ವಿಚಾರಣೆಯ ಬಳಿಕ ಪಾಕ್ ಪ್ರಜೆಗಳಾದ ರಶೀದ್, ಪತ್ನಿ ಆಯೇಷಳನ್ನು 10 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಗಣಿಯಲ್ಲಿ ಪಾಕ್ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಪೊಲೀಸ್ ಠಾಣೆಗೆ ಐಬಿ ಅಧಿಕಾರಿಗಳು ಭೇಟಿ ನೀಡಿದ್ದು, ಆರೋಪಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಗುಪ್ತಚರ ಇಲಾಖೆ ಅಧಿಕಾರಿಗಳು ಪೊಲೀಸರಿಂದ ಆರೋಪಿಗಳ ಪೂರ್ವಾಪರ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ‌ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.

ಪಾಕಿಸ್ತಾನ ಪ್ರಜೆ ರಷೀದ್ ಸಿದ್ದಿಕಿ ಅಲಿಯಾಸ್ ಶಂಕರ್ ಶರ್ಮಾ (48), ಆಯುಷಾ ಅನಿಫ್ ಅಲಿಯಾಸ್ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ ಅಲಿಯಾಸ್ ರಾಮ್ ಬಾಬಾ ಶರ್ಮಾ (73), ರುಬೀನಾ ಅಲಿಯಾಸ್ ರಾಣಿ ಶರ್ಮಾ (61) ಬಂಧಿತರು.

ಧರ್ಮದ ವಿಚಾರವಾಗಿ ರಷೀದ್ ಸಿದ್ದಿಕಿ ಅಲಿಯಾಸ್ ಶಂಕರ್ ಶರ್ಮಾನನ್ನು ಪಾಕಿಸ್ತಾನದಿಂದ ಓಡಿಸಲಾಗಿತ್ತು. ಅಲ್ಲಿಂದ, ರಷೀದ್ ಸಿದ್ದಿಕಿ ಬಾಂಗ್ಲಾ ದೇಶಕ್ಕೆ ಹೋಗಿದ್ದನು. ಬಾಂಗ್ಲಾದಿಂದ ನೇಪಾಳಕ್ಕೆ ತೆರಳಿದ್ದ. ನೇಪಾಳದಲ್ಲಿ ಮೆಹದಿ ಪೌಂಡೇಷನ್ ಸೇರಿಕೊಂಡಿದ್ದ. ಧರ್ಮಗುರುಗಳ ಜತೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ. ನೇಪಾಳದಲ್ಲಿ ಮೆಹದಿ ಪೌಂಡೇಷನ್ ಧರ್ಮಗುರು ಯೂನಸ್ ಅಲ್ಗೋರ್ ಬೆಂಗಳೂರಿಗೆ ಹೋಗಿ ಧರ್ಮ ಪ್ರಚಾರ ಮಾಡುವಂತೆ ರಷೀದ್ ಸಿದ್ದಿಕಿ ಸೂಚನೆ ನೀಡಿದರು.

ಈತನ ಚಲನವಲನದ ಮೇಲೆ ಕಣ್ಣಿಟ್ಟಿದ್ದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು, ರಷೀದ್ ಸಿದ್ದಿಕಿ ಜಿಗಣಿಯಲ್ಲಿ ವಾಸವಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳ ಮಾಹಿತಿ ಆಧರಿಸಿ, ಜಿಗಣಿ ಪೊಲೀಸರು ಭಾನುವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಕುಟುಂಬ ಸಮೇತ ರಷೀದ್ ಸಿದ್ದಿಕಿಯನ್ನು ಬಂಧಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟ ದರ್ಶನ್ ಗೆ ಯಾಕೆ ಸಿಗ್ತಿಲ್ಲ ಬೇಲ್?

ಸಿಎಂ ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ದಾಖಲು!

ಹೊಸದಾಗಿ ಮದುವೆ ಆಗಿದ್ದೀರಾ? ಇವುಗಳನ್ನು ತಿನ್ನಲೇಬೇಡಿ

TAGGED:Arrested Pakistani national and three others in police custody for 10 days: Court order
Share This Article
Facebook Twitter Copy Link Print
Previous Article ನಟ ದರ್ಶನ್ ಗೆ ಯಾಕೆ ಸಿಗ್ತಿಲ್ಲ ಬೇಲ್?
Next Article ದೇಶಿ ಹಸುಗಳನ್ನು ‘ರಾಜ್ಯಮಾತಾ’ ಎಂದು ಘೋಷಿಸಿದ ಮಹಾರಾಷ್ಟ್ರ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?