Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BBK 11: 10 ಸ್ಪರ್ಧಿಗಳಿಗೆ ಸ್ವರ್ಗ, 7 ಮಂದಿಗೆ ನರಕದ ಮನೆ, ಜೈಲಿಗೆ ಹೋಗಿಬಂದ ಇಬ್ಬರು ಯಾರು?
ಕರ್ನಾಟಕಪ್ರಮುಖಮನರಂಜನೆ

BBK 11: 10 ಸ್ಪರ್ಧಿಗಳಿಗೆ ಸ್ವರ್ಗ, 7 ಮಂದಿಗೆ ನರಕದ ಮನೆ, ಜೈಲಿಗೆ ಹೋಗಿಬಂದ ಇಬ್ಬರು ಯಾರು?

Share
1 Min Read
SHARE

newsics.com
ಬಿಗ್‌ ಬಾಸ್‌ ಕನ್ನಡ -11 (Bigg Boss Kannada-11) ಗ್ರ್ಯಾಂಡ್ ಆಗಿ ಆರಂಭವಾಗಿದೆ.
ಒಟ್ಟು 17 ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಯೊಳಗೆ ಹೋಗಿದ್ದಾರೆ. ಈ ಪೈಕಿ 10 ಮಂದಿ ಸ್ವರ್ಗ, ಏಳು ಸ್ಪರ್ಧಿಗಳು ನರಕದ ಮನೆ ಪ್ರವೇಶಿಸಿದ್ದಾರೆ. ಹೊರ ಪ್ರಪಂಚದಲ್ಲಿ ಹಾಯಾಗಿದ್ದ ಸ್ಪರ್ಧಿಗಳು ಮೊದಲ ದಿನವೇ ಬಿಗ್‌ ಬಾಸ್‌ ಮನೆಗೆ ಹೊಂದಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.
ತಮ್ಮ ಇಷ್ಟದಂತೆ ಬದುಕಿ ಬಂದಿರುವ ಮಂದಿ ಬಿಗ್‌ ಬಾಸ್‌ ಲೈಫ್‌ಗೆ ಹೊಂದಿಕೊಳ್ಳುವ ಯತ್ನದಲ್ಲಿದ್ದಾರೆ ಎಂದು ಇಂದು ರಾತ್ರಿ (ಸೆ.30ರಂದು) ಪ್ರಸಾರವಾಗುವ ಪ್ರೋಮೊದಲ್ಲಿ ತೋರಿಸಲಾಗಿದೆ.

ಬಿಗ್‌ಬಾಸ್ 10ನ್ನು ಜೈಲಲ್ಲಿ ನೋಡಿದ್ದ ಚೈತ್ರಾ ಕುಂದಾಪುರ ಈ ಸೀಸನ್‌ನ ಸ್ಪರ್ಧಿ ಎಂಬುದು ವಿಶೇಷ. ವಕೀಲ ಜಗದೀಶ್ ಕೂಡ ಈ ಹಿಂದೆ ಜೈಲಲ್ಲಿದ್ದು‌ ಬಂದವರು ಎಂಬುದು ಗೊತ್ತಾಗಿದೆ.

ಮೈಮೇಲೆ ಸುಮಾರು ಮೂರುವರೆ‌ ಕೋಟಿ ಮೌಲ್ಯದ ಚಿನ್ನ ಧರಿಸಿ ಬಂದ ಉತ್ತರ ಕರ್ನಾಟಕ ಮೂಲದ ಸುರೇಶ್ ಅಲಿಯಾಸ್ ಗೋಲ್ಡ್ ಸುರೇಶ್ ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಚಿನ್ನಾಭರಣಗಳನ್ನು ತೆಗೆದಿಟ್ಟಿದ್ದಾರೆ.

https://www.instagram.com/reel/DAhkv6jqBGc/?igsh=N3hlcjdtMnI2MG01

https://www.instagram.com/p/DAgnO4RtYnu/?igsh=MXg5anFlOGNzaGZpeQ==

https://www.instagram.com/p/DAgntbrxojo/?igsh=MW1ncHR5bGh1cXJ4Nw==

TAGGED:BBK 11: Heaven for 10 contestantsHell for 7Who are the two who went to jail?
Share This Article
Facebook Twitter Copy Link Print
Previous Article ಇಂದಿನಿಂದ ಸಿಎಂ ವಿರುದ್ಧ ಮುಡಾ ತನಿಖೆ ಆರಂಭ
Next Article ನಟ, ರಾಜಕಾರಣಿ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?