Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಗ್ರೀನ್‌ಸಿಗ್ನಲ್‌
ಕರ್ನಾಟಕಪ್ರಮುಖ

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಗ್ರೀನ್‌ಸಿಗ್ನಲ್‌

Share
1 Min Read
SHARE

newsics.com

ನವದೆಹಲಿ: ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿ ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್‌ ತೆರವು ಮಾಡಿದೆ. ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ಸಾಕ್ಷ್ಯ ನಾಶ ಸಾಧ್ಯವಿಲ್ಲ ಎನ್ನುವ ವಾದ ಪುರಸ್ಕರಿಸಿದ ಕೋರ್ಟ್ ಜಾಮೀನಿನಲ್ಲಿದ್ದ ಷರತ್ತನ್ನು ರದ್ದು ಮಾಡಿದೆ.

ಆಂಧ್ರದ ಅನಂತಪುರ, ಕರ್ನೂಲು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ 2011 ಸೆಪ್ಟೆಂಬರ್ 5ರಂದು ಜನಾರ್ದನ ರೆಡ್ಡಿಯ ಬಂಧನವಾಗಿತ್ತು. ಬಂಧನದ ಬಳಿಕ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು ಸಾಕ್ಷಿ ನಾಶ ಮಾಡುವ ಆತಂಕವಿದೆ. ಈ ಕಾರಣಕ್ಕೆ ಬಳ್ಳಾರಿ, ಕರ್ನೂಲು ಮತ್ತು ಆನಂತಪುರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಸಿಬಿಐ (CBI) ಮನವಿ ಮಾಡಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ ಮೂರು ಜಿಲ್ಲೆಗಳ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

TAGGED:Big relief for Janardhana Reddy – Supreme green signal for Bellary entry
Share This Article
Facebook Twitter Copy Link Print
Previous Article ಮಂಡ್ಯ ಬಳಿ ಹೆದ್ದಾರಿಯಲ್ಲಿ ಉರುಳಿದ ಕೆಎಸ್ಆರ್‌ಟಿಸಿ ಬಸ್: 20ಕ್ಕೂ ಹೆಚ್ಚು ಜನರಿಗೆ ಗಾಯ
Next Article ಜೀವಂತ ಶಿಶುವನ್ನೇ ಹೂತುಹಾಕಿದರು… ಅಳುವಿನ ಧ್ವನಿ ಕೇಳಿ ಸ್ಥಳೀಯರಿಂದ ರಕ್ಷಣೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?