ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಗ್ರೀನ್‌ಸಿಗ್ನಲ್
newsics.com ನವದೆಹಲಿ: ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿ ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ಸಾಕ್ಷ್ಯ … Continue reading ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಗ್ರೀನ್‌ಸಿಗ್ನಲ್
Copy and paste this URL into your WordPress site to embed
Copy and paste this code into your site to embed