ಮುಡಾ ಕೇಸ್: 14 ಸೈಟ್ ಮುಡಾಗೆ ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪತ್ರ!
newsics.com ಬೆಂಗಳೂರು : ಮುಡಾ ಹಗರಣ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಈ ಮುಡಾ ಹಗರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಇನ್ನು ಸಿಎಂ ಪತ್ನಿ ಮುಡಾಗೆ ಬರೆದ ಪತ್ರದಲ್ಲೇನಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ. ಮೈಸೂರಿನ ಕೆಸರೆ ಗ್ರಾಮದ … Continue reading ಮುಡಾ ಕೇಸ್: 14 ಸೈಟ್ ಮುಡಾಗೆ ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪತ್ರ!
Copy and paste this URL into your WordPress site to embed
Copy and paste this code into your site to embed