Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಹ್ಯಾಕಾಶ ನಿಲ್ದಾಣ ತಲುಪಿದ ಕ್ರ್ಯೂ-9 ಮಿಷನ್
ಪ್ರಮುಖ

ಬಾಹ್ಯಾಕಾಶ ನಿಲ್ದಾಣ ತಲುಪಿದ ಕ್ರ್ಯೂ-9 ಮಿಷನ್

Share
0 Min Read
SHARE

newsics.com

ವಾಷಿಂಗ್ಟನ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆ ತರುವ ನಿಟ್ಟಿನಲ್ಲಿ ಹಾರಿಸಲಾಗಿದ್ದ ಸ್ಪೇಸ್‌ ಎಕ್ಸ್‌ ಕ್ರ್ಯೂ9 ಮಿಷನ್ ಯಶಸ್ವಿಯಾಗಿ ಅಂತರಿಕ್ಷ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ.

ಫಾಲ್ಕನ್ 9 ರಾಕೆಟ್ ಫ್ಲೋರಿಡಾದ ಕೇಪ್ ಕೆನವೆರಲ್‌ನಿಂದ ಶನಿವಾರ ಭಾರತೀಯ ಕಾಲಮಾನ ರಾತ್ರಿ 10:47ಕ್ಕೆ ಉಡಾವಣೆಯಾಗಿತ್ತು. ಸ್ಪೇಸ್‌ ಎಕ್ಸ್ ಕ್ರ್ಯೂ-9 ಮಿಷನ್ ಭಾನುವಾರ ಸಂಜೆ ಅಂತರಿಕ್ಷ ನಿಲ್ದಾಣದ ಜೊತೆ ಸಂಪರ್ಕ ಸಾಧಿಸಿತು.

ಡಾಕ್‌ ಆದ ನಂತರ ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೊವ್ ಅವರು ಅಂತಾರಾಷ್ಟ್ರೀಯ ನಿಲ್ದಾಣದಲ್ಲಿರುವ (ISS) ಗಗನಯಾನಿಗಳನ್ನು ಅಪ್ಪಿಕೊಂಡರು.

TAGGED:Crew-9 Mission Reaches Space Station - Embraced by Astronauts
Share This Article
Facebook Twitter Copy Link Print
Previous Article ಮೊದಲ ಬಾರಿಗೆ ಭಾರತಕ್ಕೆ ಜಮೈಕಾ ಪ್ರಧಾನಿ!
Next Article ಹೊಸದಾಗಿ ಮದುವೆ ಆಗಿದ್ದೀರಾ? ಇವುಗಳನ್ನು ತಿನ್ನಲೇಬೇಡಿ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?