ಬಾಹ್ಯಾಕಾಶ ನಿಲ್ದಾಣ ತಲುಪಿದ ಕ್ರ್ಯೂ-9 ಮಿಷನ್

newsics.com ವಾಷಿಂಗ್ಟನ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆ ತರುವ ನಿಟ್ಟಿನಲ್ಲಿ ಹಾರಿಸಲಾಗಿದ್ದ ಸ್ಪೇಸ್‌ ಎಕ್ಸ್‌ ಕ್ರ್ಯೂ9 ಮಿಷನ್ ಯಶಸ್ವಿಯಾಗಿ ಅಂತರಿಕ್ಷ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ. ಫಾಲ್ಕನ್ 9 ರಾಕೆಟ್ ಫ್ಲೋರಿಡಾದ ಕೇಪ್ ಕೆನವೆರಲ್‌ನಿಂದ ಶನಿವಾರ ಭಾರತೀಯ ಕಾಲಮಾನ ರಾತ್ರಿ 10:47ಕ್ಕೆ ಉಡಾವಣೆಯಾಗಿತ್ತು. ಸ್ಪೇಸ್‌ ಎಕ್ಸ್ ಕ್ರ್ಯೂ-9 ಮಿಷನ್ ಭಾನುವಾರ ಸಂಜೆ ಅಂತರಿಕ್ಷ ನಿಲ್ದಾಣದ ಜೊತೆ ಸಂಪರ್ಕ ಸಾಧಿಸಿತು. ಡಾಕ್‌ ಆದ ನಂತರ ನಾಸಾ ಗಗನಯಾತ್ರಿ ನಿಕ್ … Continue reading ಬಾಹ್ಯಾಕಾಶ ನಿಲ್ದಾಣ ತಲುಪಿದ ಕ್ರ್ಯೂ-9 ಮಿಷನ್