Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟ, ರಾಜಕಾರಣಿ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶಪ್ರಮುಖಮನರಂಜನೆ

ನಟ, ರಾಜಕಾರಣಿ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Share
1 Min Read
SHARE

newsics.com

ನವದೆಹಲಿ: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ಪ್ರಕಟಿಸಿದ್ದಾರೆ.

ಮಿಥುನ್ ದಾ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ‌ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ ಶ್ರೀ ಮಿಥುನ್ ಚಕ್ರವರ್ತಿ ಜಿ ಅವರಿಗೆ ಪ್ರಶಸ್ತಿ ನೀಡಲು ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರು ನಿರ್ಧರಿಸಿದ್ದಾರೆ. ಅಕ್ಟೋಬರ್ 8, 2024 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

BBK 11: 10 ಸ್ಪರ್ಧಿಗಳಿಗೆ ಸ್ವರ್ಗ, 7 ಮಂದಿಗೆ ನರಕದ ಮನೆ, ಜೈಲಿಗೆ ಹೋಗಿಬಂದ ಇಬ್ಬರು ಯಾರು?

ಇಂದಿನಿಂದ ಸಿಎಂ ವಿರುದ್ಧ ಮುಡಾ ತನಿಖೆ ಆರಂಭ

ಮೈಸೂರಿನ ಚೆಲುವಾಂಬಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿದ್ಯಾಧರೆ ನಿಗೂಢ ಸಾವು, ಶಂಕೆ ವ್ಯಕ್ತಪಡಿಸಿ ಸಹೋದರ ದೂರು

ತಂದೆ, ತಾಯಿ ಜತೆ ಸೇರಿ ಪತ್ನಿ‌ ಶ್ರಾವಣಿ‌ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ!

TAGGED:Dadasaheb Phalke Award to actor-politician Mithun Chakraborty
Share This Article
Facebook Twitter Copy Link Print
Previous Article BBK 11: 10 ಸ್ಪರ್ಧಿಗಳಿಗೆ ಸ್ವರ್ಗ, 7 ಮಂದಿಗೆ ನರಕದ ಮನೆ, ಜೈಲಿಗೆ ಹೋಗಿಬಂದ ಇಬ್ಬರು ಯಾರು?
Next Article 5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?