ನಟ, ರಾಜಕಾರಣಿ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

newsics.com ನವದೆಹಲಿ: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ಪ್ರಕಟಿಸಿದ್ದಾರೆ. ಮಿಥುನ್ ದಾ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ‌ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ ಶ್ರೀ ಮಿಥುನ್ ಚಕ್ರವರ್ತಿ ಜಿ ಅವರಿಗೆ ಪ್ರಶಸ್ತಿ ನೀಡಲು ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರು ನಿರ್ಧರಿಸಿದ್ದಾರೆ. ಅಕ್ಟೋಬರ್ 8, 2024 ರಂದು ನಡೆಯಲಿರುವ … Continue reading ನಟ, ರಾಜಕಾರಣಿ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ