ಸಿಎಂ ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ದಾಖಲು!

newsics.com ಬೆಂಗಳೂರು: ಮುಡಾದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್ ಗಳಡಿ ಇಸಿಐಆರ್ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ದಾಖಲು!