ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ
newsics.com ನವದೆಹಲಿ: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಸಲಾಗಿದೆ ಅನ್ನೋ ಸಿಎಂ ಚಂದ್ರಬಾಬು ನಾಯ್ದು ಗಂಭೀರ ಆರೋಪದ ಕುರಿತು ಸುಪ್ರೀಂ ಕೋರ್ಟ್ ಖಡಕ್ ಸಂದೇಶ ನೀಡಿದೆ. ಲ್ಯಾಬ್ ವರದಿಯಲ್ಲಿ ಸ್ಪಷ್ಟತೆ ಇಲ್ಲ, ನಿಮ್ಮ ರಾಜಕೀಯದಿಂದ ದೇವರನ್ನು ದೂರವಿಡಿ ಎಂದು ಛೀಮಾರಿ ಹಾಕಿದೆ. ದೇವರನ್ನು ನಿಮ್ಮ ಕೆಟ್ಟ ರಾಜಕೀಯದಿಂದ ದೂರವಿಡಿ ಎಂದು ಸುಪ್ರೀಂ ಕೋರ್ಟ್ ಖಡಕ್ ಸಂದೇಶ ನೀಡಿದೆ. ಲಡ್ಡು ಕುರಿತು ಜುಲೈ ತಿಂಗಳಲ್ಲಿ ಲ್ಯಾಬ್ ವರದಿ ಬಂದಿದೆ. ಈ ವರದಿಯಲ್ಲಿ ಸ್ಪಷ್ಟತೆ ಇಲ್ಲ. ದೇವಸ್ಥಾನದ ಲಡ್ಡುಪ್ರಸಾದದಲ್ಲಿ ದನದ … Continue reading ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ
Copy and paste this URL into your WordPress site to embed
Copy and paste this code into your site to embed