Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಡ್ಯ ಬಳಿ ಹೆದ್ದಾರಿಯಲ್ಲಿ ಉರುಳಿದ ಕೆಎಸ್ಆರ್‌ಟಿಸಿ ಬಸ್: 20ಕ್ಕೂ ಹೆಚ್ಚು ಜನರಿಗೆ ಗಾಯ
ಕರ್ನಾಟಕ

ಮಂಡ್ಯ ಬಳಿ ಹೆದ್ದಾರಿಯಲ್ಲಿ ಉರುಳಿದ ಕೆಎಸ್ಆರ್‌ಟಿಸಿ ಬಸ್: 20ಕ್ಕೂ ಹೆಚ್ಚು ಜನರಿಗೆ ಗಾಯ

Share
0 Min Read
SHARE

newsics.com

ಮಂಡ್ಯ: ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು- ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ.

ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

1.5 ಲಕ್ಷ ಸರ್ಕಾರಿ ಹುದ್ದೆಗಳನ್ನೇ ರದ್ದು ಮಾಡಿದ ಪಾಕ್

ನಟ, ರಾಜಕಾರಣಿ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

BBK 11: 10 ಸ್ಪರ್ಧಿಗಳಿಗೆ ಸ್ವರ್ಗ, 7 ಮಂದಿಗೆ ನರಕದ ಮನೆ, ಜೈಲಿಗೆ ಹೋಗಿಬಂದ ಇಬ್ಬರು ಯಾರು?

ಮೈಸೂರಿನ ಚೆಲುವಾಂಬಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿದ್ಯಾಧರೆ ನಿಗೂಢ ಸಾವು, ಶಂಕೆ ವ್ಯಕ್ತಪಡಿಸಿ ಸಹೋದರ ದೂರು

5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ

TAGGED:KSRTC bus overturned on highway near Mandya: More than 20 people injured
Share This Article
Facebook Twitter Copy Link Print
Previous Article 1.5 ಲಕ್ಷ ಸರ್ಕಾರಿ ಹುದ್ದೆಗಳನ್ನೇ ರದ್ದು ಮಾಡಿದ ಪಾಕ್
Next Article ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಗ್ರೀನ್‌ಸಿಗ್ನಲ್‌

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?