Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ವಿರುದ್ಧ ECIR ದಾಖಲಿಸಿದ ಇಡೀ
ಕರ್ನಾಟಕ

ಸಿದ್ದರಾಮಯ್ಯ ವಿರುದ್ಧ ECIR ದಾಖಲಿಸಿದ ಇಡೀ

Share
1 Min Read
SHARE

newsics.com

ಬೆಂಗಳೂರು : ಮುಡಾ ಹಗರಣ ಪ್ರಕರಣದಲ್ಲಿ ಇದೀಗ ಇಡಿ ಪ್ರವೇಶ ಮಾಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲಿಸಿದೆ.

ಬೆನ್ನಲ್ಲಿಯೇ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ (ಇಡಿ) ದೂರು ನೀಡಿದ್ದರು. ಮೈಸೂರು ಲೋಕಾಯುಕ್ತದಲ್ಲಿ ದಾಖಲಾದ ಎಫ್‌ಐಆರ್ ಆಧರಿಸಿ ಇದೀಗ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಇಡಿ ಸಂಸ್ಥೆಯಿಂದಲೂ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡಿದೆ.

ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ (Enforcement Directorate) ಇಸಿಐಆರ್ ದಾಖಲಿಸಿದೆ. ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ (ಇಡಿ) ಕೇಸಿನಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿ ನಂಬರ್ 1 (ಎ1 ಆರೋಪಿ) ಆಗಿದ್ದಾರೆ.

ಸಿಎಂ ವಿರುದ್ಧ ದಾಖಲಾದ ECIR ಅಂದ್ರೇನು?
PMLA ಕಾಯ್ದೆಯಡಿ ECIR ದಾಖಲಾಗಿದ್ದು, ಈ ECIR ಪೊಲೀಸರ FIRಗೆ ಸರಿ ಸಮಾನವಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರವಿದೆ.

Share This Article
Facebook Twitter Copy Link Print
Previous Article ವೈರಲ್‌ ಆಗುತ್ತಿದೆ ಬೆಂಗಳೂರಿನ 3D ಬಿಲ್‌ಬೋರ್ಡ್‌ : ವಿಡಿಯೋ ನೋಡಿ
Next Article ಮುಡಾ ಕೇಸ್: 14 ಸೈಟ್ ಮುಡಾಗೆ ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪತ್ರ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?