ಮೈಸೂರಿನ ಚೆಲುವಾಂಬಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿದ್ಯಾಧರೆ ನಿಗೂಢ ಸಾವು, ಶಂಕೆ ವ್ಯಕ್ತಪಡಿಸಿ ಸಹೋದರ ದೂರು

newsics.com ಮೈಸೂರು: ನಗರದ ಚೆಲುವಾಂಬಾ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ವಿದ್ಯಾಧರೆ (42) ಲಕ್ಷ್ಮೀಪುರಂನ ಅಪಾರ್ಟ್‌ಮೆಂಟ್‌ನಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ವಿದ್ಯಾಧರೆ ಅವರು ಪತಿ ಕೆ.ಆರ್.ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಷಣ್ಮುಖ ಹಾಗೂ ಮೂವರು ಮಕ್ಕಳೊಂದಿಗೆ ವಾಸವಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದ ವಿದ್ಯಾಧರೆ, ಮಕ್ಕಳೊಂದಿಗೆ ಕೋಣೆಯಲ್ಲಿ ಮಲಗಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆಯಾದರೂ ಹೊರಬಾರದ್ದರಿಂದ ಅನುಮಾನಗೊಂಡ ಡಾ.ಷಣ್ಮುಖ ಅವರು ಕೋಣೆಗೆ ಹೋಗಿ ಪರೀಕ್ಷಿಸಿದ್ದು, ಮೃತಪಟ್ಟಿರುವುದು ಗೊತ್ತಾಗಿದೆ. ಅವರ ಸಾವಿನ ಬಗ್ಗೆ ಅನುಮಾನವಿದೆ’ ಎಂದು ಮೃತರ ಸಹೋದರ ಶ್ರೀಕಾಂತ್ … Continue reading ಮೈಸೂರಿನ ಚೆಲುವಾಂಬಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿದ್ಯಾಧರೆ ನಿಗೂಢ ಸಾವು, ಶಂಕೆ ವ್ಯಕ್ತಪಡಿಸಿ ಸಹೋದರ ದೂರು