Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > 1.5 ಲಕ್ಷ ಸರ್ಕಾರಿ ಹುದ್ದೆಗಳನ್ನೇ ರದ್ದು ಮಾಡಿದ ಪಾಕ್
ಪ್ರಮುಖವಿದೇಶ

1.5 ಲಕ್ಷ ಸರ್ಕಾರಿ ಹುದ್ದೆಗಳನ್ನೇ ರದ್ದು ಮಾಡಿದ ಪಾಕ್

Share
1 Min Read
SHARE

newsics.com

ಇಸ್ಲಮಾಬಾದ್‌: ಮತ್ತೊಂದು ಹೊಸ ಸಾಲ ಸಿಗದಿದ್ದರೆ ಸರಕಾರ ನಡೆಸಲಾಗದ ಸ್ಥಿತಿಯನ್ನು ಪಾಕಿಸ್ತಾನ ತಲುಪಿದೆ. ಹೀಗಾಗಿ ದೇಶದ ಆರ್ಥಿಕ ವೆಚ್ಚವನ್ನು ತಗ್ಗಿಸಲು ಸುಮಾರು ಒಂದೂವರೆ ಲಕ್ಷ ಸರ್ಕಾರಿ ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧಾರ ಮಾಡಿದೆ. ಅಲ್ಲದೆ, ಆರು ಸಚಿವಾಲಯಗಳನ್ನು ಸಹ ರದ್ದುಗೊಳಿಸಿ, ಇನ್ನೆರಡು ಸಚಿವಾಲಯಗಳ ವಿಲೀನ ಮಾಡುವ ನಿರ್ಧಾರವನ್ನು ಸಹ ಪಾಕ್ ಸರ್ಕಾರ ಘೋಷಣೆ ಮಾಡಿದೆ.

ಕೆಲವು ಖರ್ಚುಗಳನ್ನು ಕಡಿತಗೊಳಿಸಲು, ತೆರಿಗೆ-ಜಿಡಿಪಿ ಅನುಪಾತವನ್ನು ಹೆಚ್ಚಿಸಲು, ಕೃಷಿ ಮತ್ತು ರಿಯಲ್ ಎಸ್ಟೇಟ್‌ನಂತಹ ಸಾಂಪ್ರದಾಯಿಕವಲ್ಲದ ವಲಯಗಳಿಗೆ ತೆರಿಗೆ ವಿಧಿಸಲು, ಸಬ್ಸಿಡಿಗಳನ್ನು ಮಿತಿಗೊಳಿಸಲು ಮತ್ತು ಕೆಲವು ಹಣಕಾಸಿನ ಜವಾಬ್ದಾರಿಗಳನ್ನು ಆಯಾ ಪ್ರಾಂತ್ಯಗಳಿಗೆ ವರ್ಗಾಯಿಸಲು ಪಾಕ್‌ ಸರ್ಕಾರ ಬದ್ಧವಾಗಿರುವುದಾಗಿ ಘೋಷಣೆ ಮಾಡಿದ ಬಳಿಕ ಆರ್ಥಿಕ ನೆರವು ನೀಡಲು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ‌ ಸೆ.26ರಂದು ಒಪ್ಪಿಗೆ ಸೂಚಿಸಿದೆ. ಅಲ್ಲದೆ, ಮೊದಲ ಕಂತಿನಲ್ಲಿ 1 ಬಿಲಿಯನ್ ಡಾಲರ್ ಹಣವನ್ನು IMF ಬಿಡುಗಡೆ ಮಾಡಿದೆ.

ಈ ಕುರಿತು ಮಾತನಾಡಿದ ಪಾಕ್ ಹಣಕಾಸು ಸಚಿವ ಮುಹಮ್ಮದ್ ಔರಂಗಜೇಬ್, ಐಎಂಎಫ್ ಜತೆಗಿನ ಒಪ್ಪಂದ ಅಂತಿಮಗೊಳಿಸಲಾಗಿದೆ. ಇದರ ಅಂಗವಾಗಿ 6 ಸಚಿವಾಲಯಗಳನ್ನು ಮಚ್ಚಲಾಗುವುದು ಹಾಗೂ 2 ಸಚಿವಾಲಯಗಳನ್ನು ವಿಲೀನಗೊಳಿಸಲಾಗುವುದು. ಜತೆಗೆ ವಿವಿಧ ಸಚಿವಾಲಯಗಳಲ್ಲಿ 1,50,000 ಹುದ್ದೆಗಳನ್ನು ತೆಗೆದುಹಾಕಲಾಗುವುದು” ಎಂದರು.

TAGGED:Pakistan canceled 1.5 lakh government posts
Share This Article
Facebook Twitter Copy Link Print
Previous Article 5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ
Next Article ಮಂಡ್ಯ ಬಳಿ ಹೆದ್ದಾರಿಯಲ್ಲಿ ಉರುಳಿದ ಕೆಎಸ್ಆರ್‌ಟಿಸಿ ಬಸ್: 20ಕ್ಕೂ ಹೆಚ್ಚು ಜನರಿಗೆ ಗಾಯ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?