ತಂದೆ, ತಾಯಿ ಜತೆ ಸೇರಿ ಪತ್ನಿ‌ ಶ್ರಾವಣಿ‌ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ!

newsics.com ಹುಬ್ಬಳ್ಳಿ: ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ತನ್ನ ತಂದೆ-ತಾಯಿ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಶ್ರಾವಣಿ ಸಮೀರ್ ಆಚಾರ್ಯ ತನ್ನ ಮಗಳು ಅಳುತ್ತಿದ್ದ ಕಾರಣಕ್ಕೆ ಬೆದರಿಸಿದ್ದಾರೆ. ಇದೇ ವಿಚಾರಕ್ಕೆ ಸಮೀರ್ ಆಚಾರ್ಯ ಅವರ ತಂದೆ ತನ್ನ ಸೊಸೆ ಶ್ರಾವಣಿಗೆ ಬೈದಿದ್ದಾರೆ. ಇದೇ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ ಎಂದು ಹೇಳಲಾಗಿದೆ. ಸಮೀರ್ ಸೇರಿದಂತೆ ಅವರ ಅತ್ತೆ, ಮಾವ ಸೇರಿಕೊಂಡು … Continue reading ತಂದೆ, ತಾಯಿ ಜತೆ ಸೇರಿ ಪತ್ನಿ‌ ಶ್ರಾವಣಿ‌ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ!