Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೀವಂತ ಶಿಶುವನ್ನೇ ಹೂತುಹಾಕಿದರು… ಅಳುವಿನ ಧ್ವನಿ ಕೇಳಿ ಸ್ಥಳೀಯರಿಂದ ರಕ್ಷಣೆ
ಕರ್ನಾಟಕ

ಜೀವಂತ ಶಿಶುವನ್ನೇ ಹೂತುಹಾಕಿದರು… ಅಳುವಿನ ಧ್ವನಿ ಕೇಳಿ ಸ್ಥಳೀಯರಿಂದ ರಕ್ಷಣೆ

Share
0 Min Read
SHARE

newsics.com

ಬೆಂಗಳೂರು: ಒಂದು ದಿನದ ಜೀವಂತ ಗಂಡುಮಗುವನ್ನು ನಿರ್ಜನ ಪ್ರದೇಶದಲ್ಲಿ ಹೂತು ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಕತ್ರಿಗುಪ್ಪೆ ದಿಣ್ಣೆ ಬಳಿ ಒಂದು ದಿನದ ಗಂಡು ಮಗುವನ್ನು ಜೀವಂತವಾಗಿ ಮಣ್ಣಿನಲ್ಲಿ ಪಾಪಿಗಳು ಹೂತು ಹಾಕಿದ್ದು, ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ.

ಸ್ಥಳೀಯರು ಬಹಿರ್ದೆಸೆಗೆ ಹೋದಾಗ ಮಗುವಿನ ಚೀರಾಟ ಕೇಳಿ, ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಗುವನ್ನು ರಕ್ಷಿಸಿದ್ದಾರೆ. ಮಗುವಿಗೆ ಸಣ್ಣಪುಣ್ಣ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದೆ.

ದೊಮ್ಮಸಂದ್ರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ

ಮಂಡ್ಯ ಬಳಿ ಹೆದ್ದಾರಿಯಲ್ಲಿ ಉರುಳಿದ ಕೆಎಸ್ಆರ್‌ಟಿಸಿ ಬಸ್: 20ಕ್ಕೂ ಹೆಚ್ಚು ಜನರಿಗೆ ಗಾಯ

BBK 11: 10 ಸ್ಪರ್ಧಿಗಳಿಗೆ ಸ್ವರ್ಗ, 7 ಮಂದಿಗೆ ನರಕದ ಮನೆ, ಜೈಲಿಗೆ ಹೋಗಿಬಂದ ಇಬ್ಬರು ಯಾರು?

TAGGED:They buried the baby alive... Rescued by the locals after hearing the sound of crying
Share This Article
Facebook Twitter Copy Link Print
Previous Article ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಗ್ರೀನ್‌ಸಿಗ್ನಲ್‌
Next Article ಮೊದಲ ಬಾರಿಗೆ ಭಾರತಕ್ಕೆ ಜಮೈಕಾ ಪ್ರಧಾನಿ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?