Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಮನೆಗೆ ಮತ್ತೆ ಹುಲಿ ಉಗುರು ಎಂಟ್ರಿ!: ಮತ್ತೊಬ್ಬ ಸ್ಪರ್ಧಿಗೆ ಸಂಕಷ್ಟ?
ಕರ್ನಾಟಕಮನರಂಜನೆ

ಬಿಗ್ ಬಾಸ್ ಮನೆಗೆ ಮತ್ತೆ ಹುಲಿ ಉಗುರು ಎಂಟ್ರಿ!: ಮತ್ತೊಬ್ಬ ಸ್ಪರ್ಧಿಗೆ ಸಂಕಷ್ಟ?

Share
1 Min Read
SHARE

newsics.com

ಬೆಂಗಳೂರು : ಬಿಗ್‌ ಬಾಸ್ ಸೀಸನ್ 10ರಲ್ಲಿ ಸದ್ದು ಮಾಡಿದ್ದ ಹುಲಿ ಉಗುರಿನ ಪೆಂಡೆಂಟ್‌ ಪ್ರಕರಣ ಮತ್ತೊಮ್ಮೆ ಈ ಸೀಸನ್ ಅಲ್ಲೂ ಸದ್ದು ಮಾಡುವ ಸಾಧ್ಯತೆ ಇದೆ.

ಹುಲಿ ಉಗುರಿನ ಪೆಂಡೆಂಟ್‌ ಇದ್ದ ಆರೋಪದಲ್ಲಿ ಬಿಗ್‌ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನ ಬಂಧಿಸಲಾಗಿತ್ತು. ಸೆರೆವಾಸ ಅನುಭವಿಸಿದ್ದ ವರ್ತೂರು ಸಂತೋಷ್ ಅವರು ಬಿಡುಗಡೆಯಾದ ಬಳಿಕ ಮತ್ತೊಮ್ಮೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು.

ಬಿಗ್ ಬಾಸ್ ಸೀಸನ್ 11ರ ನಾಲ್ಕನೇ ಸ್ಪರ್ಧಿಯಾಗಿ ಗೋಲ್ಡ್ ಸುರೇಶ್ ಎಂಟ್ರಿ ಕೊಟ್ಟಿದ್ದಾರೆ. ಗೋಲ್ಡ್ ಸುರೇಶ್ ಅವರು ಮೈ ತುಂಬಾ ಬಂಗಾರದ ಸರವನ್ನು ಧರಿಸಿಕೊಂಡು ಬಂದಿದ್ದಾರೆ. ಕೋಟಿ, ಕೋಟಿ ಬೆಲೆ ಬಾಳುವ ಚಿನ್ನದ ಸರದಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿದ್ದಾರೆ. ಹುಲಿ ಉಗುರು ವಿನ್ಯಾಸದಲ್ಲಿರುವ ಗೋಲ್ಡ್‌ ಪೆಂಡೆಂಟ್‌ ಈಗ ಎಲ್ಲರ ಕಣ್ಣು ಕುಕ್ಕುವಂತೆ ಮಾಡಿದೆ. ಅಸಲಿ ಹುಲಿ ಉಗುರೋ? ಫೈಬರ್‌ ಉಗುರೋ? ಗೊತ್ತಿಲ್ಲ. ಈ ಬಗ್ಗೆ ಅರಣ್ಯಾಧಿಕಾರಿಗಳು ತನಿಖೆ ಮಾಡಿದರೆ ಸತ್ಯಾಂಶ ತಿಳಿಯಲಿದೆ.

Share This Article
Facebook Twitter Copy Link Print
Previous Article 32 ಕೋಟಿ ರೂ. ಬೆಲೆ ಬಾಳುವ ಬಂಗಲೆ ಮಾರಿ ಇತ್ತ ಐಷಾರಾಮಿ ಕಾರು ಖರೀದಿಸಿದ ನಟಿ!
Next Article ಬಿಕಿನಿ ಧರಿಸಿ ಸಮುದ್ರ ತೀರದಲ್ಲಿ ನಿಂತು ಪೋಸ್ ಕೊಟ್ಟ ಸಾನ್ಯಾ ಅಯ್ಯರ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?