ಗಣೇಶ ಮೂರ್ತಿಗೆ ಟಿಪ್ಪರ್ ಲಾರಿ ಡಿಕ್ಕಿ: ಪೂಜೆಗೂ ಮೊದಲೇ ಭಗ್ನಗೊಂಡ ವಿಘ್ನನಿವಾರಕ!

newsics.com ಬೆಂಗಳೂರು: ಟಿಪ್ಪರ್ ಲಾರಿ ಚಲಿಸಿ ಒಂದು ಲೈಟ್ ಕಂಬ ಹಾಗೂ ರಸ್ತೆ ಬದಿ ಮಾರಾಟಕ್ಕೆ ಇಟ್ಟಿದ್ದ ಗಣಪತಿ ಮೂರ್ತಿಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ನಡೆದಿದೆ. ಶನಿವಾರ ರಾತ್ರಿ 1.30 ಸುಮಾರಿಗೆ ಟಿಪ್ಪರ್ ಲಾರಿ ಚಾಲಕ, ಜಲ್ಲಿ ಕಲ್ಲು ಅನ್ ಲೋಡ್ ಮಾಡಲು ಟಿಪ್ಪರ್ ನಿಲ್ಲಿಸಿ ಜಲ್ಲಿ ಕಲ್ಲಿನ ಫೋಟೋ ತೆಗೆದುಕೊಳ್ಳುತ್ತಿದ್ದ. ಈ ವೇಳೆ ಬ್ರೇಕ್ ಫೇಲ್ ಆಗಿ ಟಿಪ್ಪರ್ ಏಕಾಏಕಿ ಚಲಿಸಿದ್ದು, ರಸ್ತೆ ದಾಟಿ ಎದುರುಗಡೆಗೆ ಹೋಗಿ ಡಿಕ್ಕಿ ಹೊಡೆದಿದೆ. ಜಖಂಗೊಂಡ … Continue reading ಗಣೇಶ ಮೂರ್ತಿಗೆ ಟಿಪ್ಪರ್ ಲಾರಿ ಡಿಕ್ಕಿ: ಪೂಜೆಗೂ ಮೊದಲೇ ಭಗ್ನಗೊಂಡ ವಿಘ್ನನಿವಾರಕ!