ಸಿಎಂ ಪತ್ನಿ ಹೆಸರಲ್ಲಿದ್ದ 14 ನಿವೇಶನ ಖಾತೆ ರದ್ದು, ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ

newsics.com ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೇಲಿಂದ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ. ಅವರ ಪತ್ನಿ ಸೈಟ್‌ಗಳನ್ನು ವಾಪಸ್ ನೀಡಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಪಸ್ ನೀಡಿದ ಕೆಲವೇ ಸಮಯದಲ್ಲಿ 14 ನಿವೇಶನಗಳ ಖಾತೆ ರದ್ದಾಗಿದೆ. ಖುದ್ದು ಸಿಎಂ ಪತ್ನಿ ಪಾರ್ವತಿ ಅವರೇ ಮಂಗಳವಾರ ಮೈಸೂರಿನ ಉಪನೋಂದಣಿ ಕಚೇರಿಗೆ ತೆರಳಿ ತಮಗೆ ಮಂಜೂರಾಗಿದ್ದ ಒಟ್ಟು 14 ಮುಡಾ ನಿವೇಶನಗಳ ಖಾತೆ ರದ್ದು ಮಾಡಿಸಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮ್ಮ ಜಮೀನಿಗೆ ಪರಿಹಾರ ನೀಡುವಂತೆ ಮುಡಾಗೆ … Continue reading ಸಿಎಂ ಪತ್ನಿ ಹೆಸರಲ್ಲಿದ್ದ 14 ನಿವೇಶನ ಖಾತೆ ರದ್ದು, ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ