ಶಾಲಾ ಬಸ್ ಹೊತ್ತಿ ಶಿಕ್ಷಕರು 25 ವಿದ್ಯಾರ್ಥಿಗಳು ಸಜೀವ ದಹನ
newsics.com ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಹೊರವಲಯದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್‌ಗೆ ಇಂದು ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 25 ಮಂದಿ ಸಾವನ್ನಪ್ಪಿದ್ದಾರೆ . ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶೈಕ್ಷಣಿಕ ಪ್ರವಾಸಕ್ಕೆಂದು ಶಿಕ್ಷಕರು ಸೇರಿದಂತೆ 44 ಜನರು ಬಂದಿದ್ದರು. ಬ್ಯಾಂಕಾಕ್ನ ರಂಗ್‌ಸಿಟ್ ಶಾಪಿಂಗ್ ಮಾಲ್ ಬಳಿಯ ಫಾಹೋನ್ ಯೋಥಿನ್ ರಸ್ತೆ ಬಳಿ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ ಎಂದು … Continue reading ಶಾಲಾ ಬಸ್ ಹೊತ್ತಿ ಶಿಕ್ಷಕರು 25 ವಿದ್ಯಾರ್ಥಿಗಳು ಸಜೀವ ದಹನ
Copy and paste this URL into your WordPress site to embed
Copy and paste this code into your site to embed