Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ
ಪ್ರಮುಖ

ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ

Share
1 Min Read
SHARE

newsics.com

ನವದೆಹಲಿ: 56 ವರ್ಷಗಳ ಹಿಂದೆ ಸಂಭವಿಸಿದ್ದ ವಿಮಾನ ಅಪಘಾತವೊಂದರಲ್ಲಿ ನಾಪತ್ತೆಯಾಗಿದ್ದ ಮೃತದೇಹಗಳಲ್ಲಿ ನಾಲ್ಕು ಮೃತ ದೇಹಗಳು ಪತ್ತೆಯಾಗಿದೆ.

ಇದೀಗ ಹಿಮಭರಿತ ಭೂಪ್ರದೇಶದಲ್ಲಿ ಹುದುಗಿಹೋಗಿದ್ದ ವಿಮಾನದ ಅವಶೇಷಗಳು ದೊರೆತಿದ್ದು, ಪತ್ತೆಯಾದ ಮೃತ ದೇಹಗಳಲ್ಲಿ ಮೂವರ ಗುರುತನ್ನು ಪತ್ತೆ ಹಚ್ಚಲಾಗಿದ್ದು, ಸೇನೆಯ ವಿವಿಧ ವಲಯದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಸೈನಿಕರು ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ:
1968ರಲ್ಲಿ 56 ವರ್ಷಗಳ ಹಿಂದೆ ಭಾರತೀಯ ವಾಯುಪಡೆಯ A-12 ಎಂಬ ವಿಮಾನವು ಹಿಮಾಚಲ ಪ್ರದೇಶದ ರೋಹ್ಟಾಂಗ್ ಪಾಸ್‌ನಲ್ಲಿ ಅಪಘಾತಕ್ಕೀಡಾಗಿತ್ತು. ಫೆಬ್ರವರಿ 7, 1968 ರಂದು 102 ಜನರನ್ನು ಹೊತ್ತಿದ್ದ ಅವಳಿ-ಎಂಜಿನ್ ಟರ್ಬೊಪ್ರಾಪ್ ಸಾರಿಗೆ ವಿಮಾನವು ಚಂಡೀಗಢದಿಂದ ಲೇಹ್‌ಗೆ ಹಾರುತ್ತಿದ್ದಾಗ ನಾಪತ್ತೆಯಾಗಿತ್ತು.

ಅಪಘಾತಕ್ಕೀಡಾದ ವಿಮಾನದಲ್ಲಿ ಈ ಹಿಂದೆ 2003ರಲ್ಲಿ ಮೊದಲ ಬಾರಿಗೆ ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನ (Atal Bihari Vajpayee Institute of Mountaineering) ಪರ್ವತಾರೋಹಿಗಳು ಅವಶೇಷಗಳನ್ನು ಪತ್ತೆಹಚ್ಚಲಾಗಿತ್ತು. ಅದಾದ ಬಳಿಕ 2005, 2006, 2013, ಮತ್ತು 2019ರಲ್ಲಿ ಡೋಗ್ರಾ ಸ್ಕೌಟ್ಸ್ (Dogra Scouts) ವಿವಿಧ ಕಾರ್ಯಾಚರಣೆಗಳನ್ನು ನಡೆಸಿತ್ತು.

TAGGED:4 dead bodies were found56 years after the plane crash
Share This Article
Facebook Twitter Copy Link Print
Previous Article ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು
Next Article ಶಾಲಾ ಬಸ್ ಹೊತ್ತಿ ಶಿಕ್ಷಕರು 25 ವಿದ್ಯಾರ್ಥಿಗಳು ಸಜೀವ ದಹನ

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?