Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು
ಕರ್ನಾಟಕಪ್ರಮುಖ

ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

Share
1 Min Read
SHARE

newsics.com

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್‌ ದಾಖಲಿಸಿದೆ.

2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.

ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350 ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.9ರಂದು 18 ಅಧಿಕಾರಿಗಳಿಗೆ ಲೋಕಾಯುಕ್ತ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.
14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. ಇಡಿಯಿಂದ ECIR ದಾಖಲಾದ ಬೆನ್ನಲ್ಲೇ ಸಿಎಂ ಅವರ ಪತ್ನಿ ಪಾರ್ವತಿ ಅವರು 14 ಸೈಟ್‌ಗಳನ್ನು ಮುಡಾಗೆ ನೀಡುವುದಾಗಿ ಪತ್ರ ಬರೆದಿದ್ದರು

TAGGED:Another case by ED – ECIR filed against 18 officials
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌
Next Article ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?