ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

newsics.com ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್‌ ದಾಖಲಿಸಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350 ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ 2017ರಲ್ಲಿ … Continue reading ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು