BBK11: ಸ್ವರ್ಗವಾಸಿಗಳಿಗೆ ನರಕ ತೋರಿಸಿ ಆರಂಭದಲ್ಲೇ ನಾಮಿನೇಟ್ ಆದ ಚೈತ್ರಾ ಕುಂದಾಪುರ
newsics.com ಸ್ವರ್ಗ ಹಾಗೂ ನರಕ ಪರಿಕಲ್ಪನೆಯಲ್ಲಿ ಈ ಬಾರಿಯ ಬಿಗ್ ಬಾಸ್ ಮನೆ ಆರಂಭದಲ್ಲೇ ರಣಾಂಗಣವಾಗುತ್ತಿದೆ. ನರಕದಲ್ಲಿರುವ ಸ್ಪರ್ಧಿ ಚೈತ್ರಾ ಕುಂದಾಪುರ ಈಗಾಗಲೇ ಸ್ವರ್ಗವಾಸಿಗಳಿಗೆ ನರಕ ತೋರಿಸಿದ್ದಾರೆ. ಆರಂಭದಲ್ಲೇ ಬಿಗ್ ಬಾಸ್ ಮನೆಯ ಕಲರ್‌ಫುಲ್ ವಾತಾವರಣ ಬಿಸಿ ಏರಿಸಿದ ಚೈತ್ರಾ ಕುಂದಾಪುರ ಇದೀಗ ನಾಮಿನೇಟ್ ಆಗಿದ್ದಾರೆ. ಈ ಮೂಲಕ ಬಿಗ್ ಬಾಸ್ 11ರ ಮೊದಲ ವಾರದಲ್ಲಿ ನಾಮಿನೇಟ್ ಆದ ಮೊದಲ ಮತ್ತು ಏಕೈಕ ಸ್ಪರ್ಧಿಯಾಗಿದ್ದಾರೆ. ಚೈತ್ರಾ ಕುಂದಾಪುರ ಎಲಿಮಿನೇಶನ್‌ಗೆ ಸ್ವರ್ಗವಾಸಿಗಳು ಒಕ್ಕೊರಲಿನಿಂದ ಮತ ಹಾಕಿದ್ದಾರೆ. ಆದರೆ ಬಿಗ್ … Continue reading BBK11: ಸ್ವರ್ಗವಾಸಿಗಳಿಗೆ ನರಕ ತೋರಿಸಿ ಆರಂಭದಲ್ಲೇ ನಾಮಿನೇಟ್ ಆದ ಚೈತ್ರಾ ಕುಂದಾಪುರ
Copy and paste this URL into your WordPress site to embed
Copy and paste this code into your site to embed