Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು
ಕರ್ನಾಟಕಪ್ರಮುಖ

ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು

Share
0 Min Read
SHARE

newsics.com

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕೆಲವರು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ ಪೊಲೀಸರಿಗೆ ಕಾಂಗ್ರೆಸ್ ದೂರು ದಾಖಲಿಸಿದೆ.

1,000 ಕೋಟಿ ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಪಿಎಂಎಲ್‌ಎ ಅಡಿ ಕೇಸ್ ಕೂಡ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸೆ.29ರಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್‌ ಅವರು ಈ ಹೇಳಿಕೆ ನೀಡಿದ್ದರು.

TAGGED:Bengaluru: The Congress on Monday lodged a complaint with the High Ground Police against BJP MLA Basanagowda
Share This Article
Facebook Twitter Copy Link Print
Previous Article ಸೂಪರ್ ಸ್ಟಾರ್ ರಜನಿಕಾಂತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Next Article ಜಮ್ಮು-ಕಾಶ್ಮೀರ ಚುನಾವಣೆ; 3ನೇ ಹಂತದ ಮತದಾನ ಶುರು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?