Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಾಣಿಜ್ಯ ಬಳಕೆ LPG cylinder ಬೆಲೆ ಹೆಚ್ಚಳ
ಪ್ರಮುಖ

ವಾಣಿಜ್ಯ ಬಳಕೆ LPG cylinder ಬೆಲೆ ಹೆಚ್ಚಳ

Share
1 Min Read
SHARE

newsics.com
ದೇಶದ ಜನತೆಗೆ ಅಕ್ಟೋಬರ್‌ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭರ್ಜರಿ ಏರಿಕೆಯಾಗಿದ್ದು, ಅಕ್ಟೋಬರ್‌ನಲ್ಲಿ ನವರಾತ್ರಿ, ದಸರಾ ಮತ್ತು ದೀಪಾವಳಿಯಂತಹ ಹಬ್ಬಗಳಿರುವುದರಿಂದ ನಿಸ್ಸಂಶಯವಾಗಿ ಮನೆ ಅಥವಾ ಹೋಟೆಲ್‌ಗಳಲ್ಲಿ ಗ್ಯಾಸ್ ಅಗತ್ಯವು ಹೆಚ್ಚಾಗುತ್ತದೆ. ಆದರೆ ಅಕ್ಟೋಬರ್ ಆರಂಭದಿಂದಲೇ ವಾಣಿಜ್ಯ ಸಿಲಿಂಡರ್‌ಗಳು ದುಬಾರಿಯಾಗುತ್ತಿವೆ.

ಇಂದು ಅಕ್ಟೋಬರ್ 1 ತಿಂಗಳ ಆರಂಭದಲ್ಲಿ ದಸರಾ ಹಬ್ಬಕ್ಕೆ ಮುನ್ನ ಹಣದುಬ್ಬರದಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು49 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂಪಾಯಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1,740 ರೂಪಾಯಿ ಆಗಿದೆ. ಕಂಪೆನಿಗಳು ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲಿನಂತೆ ದೆಹಲಿಯಲ್ಲಿ 803 ರೂಪಾಯಿಗೆ ಲಭ್ಯವಿರುತ್ತದೆ.

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು 48.50 ರೂಪಾಯಿ ಬೆಲೆ ಏರಿಕೆ ಕಂಡುಬಂದಿದ್ದು 1,818 ರೂಪಾಯಿಗೆ ತಲುಪಿದೆ. ಬೆಲೆ ಪರಿಷ್ಕರಣೆಗೂ ಮೊದಲು ಬೆಲೆಯು 19 KG ಪ್ರತಿ ಸಿಲಿಂಡರ್‌ಗೆ 1,769.50 ರೂಪಾಯಿಗಳಷ್ಟಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸುಮಾರು 50 ರೂಪಾಯಿ ಹೆಚ್ಚಿಸಲಾಗಿದ್ದು, ಇಂದಿನಿಂದ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದೆಹಲಿಯಲ್ಲಿ 1740 ರೂಪಾಯಿ ಆಗಿದೆ. ಈ ದರ ಇಂಡೇನ್ ಸಿಲಿಂಡರ್ ಆಗಿದೆ. ಇಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

TAGGED:Commercial use LPG cylinder price hike
Share This Article
Facebook Twitter Copy Link Print
Previous Article ತಮ್ಮದೇ ಗನ್‌ನಿಂದ ಗುಂಡು ಹಾರಿಸಿಕೊಂಡ ಬಾಲಿವುಡ ನಟ ಗೋವಿಂದ, ಆಸ್ಪತ್ರೆಗೆ ದಾಖಲು: ಅಷ್ಟಕ್ಕೂ ಆದದ್ದೇನು?
Next Article ಮುಡಾ ಕೇಸ್: ಸಿಎಂ ಆಪ್ತರ ಕಚೇರಿ ಮೇಲೆ ಇಡಿ ದಾಳಿ ಸಾಧ್ಯತೆ!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?