Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೈಂಗಿಕ ಸಂಪರ್ಕ ವೇಳೆ ಬ್ಲೀಡಿಂಗ್! ಪ್ರಿಯಕರನ ಕಾಲಹರಣದಿಂದ ಹೋಯಿತು ವಿದ್ಯಾರ್ಥಿನಿಯ ಪ್ರಾಣ
ದೇಶ

ಲೈಂಗಿಕ ಸಂಪರ್ಕ ವೇಳೆ ಬ್ಲೀಡಿಂಗ್! ಪ್ರಿಯಕರನ ಕಾಲಹರಣದಿಂದ ಹೋಯಿತು ವಿದ್ಯಾರ್ಥಿನಿಯ ಪ್ರಾಣ

Share
1 Min Read
SHARE

newsics.com

ಗುಜರಾತ್: ಪ್ರೇಮಿ ಜತೆ ಒಂದಾಗಿ ಜೀವನ ನಡೆಸುವ ಕನಸು ಕಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಶಾರೀರಿಕ ಸಂಬಂಧ ಬೆಳೆಸುವ ವೇಳೆ ಸಾವನ್ನಪ್ಪಿದ್ದಾಳೆ.

ಇಂಟರ್ ಕೋರ್ಸ್ ವೇಳೆ ರಕ್ತಸ್ರಾವವಾಗಿದೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಬದಲು ಪ್ರೇಮಿ ಮನೆಯಲ್ಲೇ ಮದ್ದು ಮಾಡಲು ಮುಂದಾಗಿದ್ದಾನೆ. 26 ವರ್ಷದ ಯುವಕ, ತನ್ನ ದಡ್ಡತನದಿಂದ ಯುವತಿಯ ಪ್ರಾಣ ತೆಗೆದಿದ್ದಾನೆ.

ವಿದ್ಯಾರ್ಥಿನಿಗೆ ರಕ್ತಸ್ರಾವ ಶುರುವಾಗಿದೆ. ಆದ್ರೆ ಯುವಕ ಇದನ್ನು ನಿರ್ಲಕ್ಷ್ಯ ಮಾಡಿದ್ದಾನೆ. ಬ್ಲೀಡಿಂಗ್ ಆಗ್ತಿದ್ದರೂ ಸಂಬಂಧ ಬೆಳೆಸಿದ್ದ ಯುವಕ. ಬ್ಲೀಡಿಂಗ್ ಹೆಚ್ಚಾಗುತ್ತಿದ್ದಂತೆ ಯುವಕನಿಗೆ ಏನು ಮಾಡ್ಬೇಕು ಎಂಬುದು ಗೊತ್ತಾಗಲಿಲ್ಲ. ಮೊಬೈಲ್ ಹಿಡಿದು, ಇಂಟರ್ನೆಟ್ ನಲ್ಲಿ ಇದಕ್ಕೆ ಏನು ಮಾಡ್ಬೇಕು ಎಂಬುದನ್ನು ಸರ್ಚ್ ಮಾಡಲು ಶುರು ಮಾಡಿದ್ದಾನೆ. ಆಂಬುಲೆನ್ಸ್ ಗಾಗ್ಲಿ ಇಲ್ಲ ವೈದ್ಯರಿಗಾಗ್ಲಿ ಈತ ಕರೆ ಮಾಡಿಲ್ಲ. 60 ರಿಂದ 90 ನಿಮಿಷ ವಿದ್ಯಾರ್ಥಿನಿಗೆ ನಿರಂತರ ರಕ್ತಸ್ರಾವವಾಗಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಯುವಕ ನಂತ್ರ ತನ್ನ ಸ್ನೇಹಿತನಿಗೆ ಕರೆ ಮಾಡಿದ್ದಾನೆ. ಆತನ ವಾಹನಕ್ಕೆ ಕಾದಿದ್ದಾನೆ. ಆದ್ರೆ ರಕ್ತಸ್ರಾವ ಅತಿಯಾದ ಕಾರಣ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಮರಣೋತ್ತರ ಪರೀಕ್ಷೆ ವರದಿ ಪ್ರಕಾರ, ಆಕೆ ಖಾಸಗಿ ಭಾಗಕ್ಕೆ ಗಾಯವಾಗಿರುವುದು ಸ್ಪಷ್ಟವಾಗಿದೆ. ಇದರಿಂದ ರಕ್ತಸ್ರಾವವಾಗಿದೆ. ಪೊಲೀಸರು, ಯುವಕನನ್ನು ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article ಕಾಲಿಗೆ ಗಂಭೀರ ಗಾಯವಾದ್ರೂ ನೋರಾ ಫತೇಹಿ ಹಾಟ್ ಐಟಂ ಡಾನ್ಸ್
Next Article ನಮ್ಮ ಮೆಟ್ರೋ ರೈಲಿನಲ್ಲಿ ಕನ್ನಡ ಡಿಂಡಿಮ : ವೈರಲ್ ವಿಡಿಯೋ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?