Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಡಿಮದ್ದು ತಾಲೀಮಿನ ಅಂತಿಮ ಪರೀಕ್ಷೆಯಲ್ಲಿ ಗಜಪಡೆ‌, ಅಶ್ವಪಡೆ ಪಾಸ್
ಕರ್ನಾಟಕಪ್ರಮುಖ

ಸಿಡಿಮದ್ದು ತಾಲೀಮಿನ ಅಂತಿಮ ಪರೀಕ್ಷೆಯಲ್ಲಿ ಗಜಪಡೆ‌, ಅಶ್ವಪಡೆ ಪಾಸ್

Share
1 Min Read
SHARE

newsics.com

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಗಜಪಡೆ ಹಾಗೂ ಅಶ್ವಪಡೆಗೆ ಇಂದು ಸಿಡಿಮದ್ದು, ತಾಲೀಮಿನ ಅಂತಿಮ ತರಬೇತಿ ನಡೆಯಿತು. ಇದರಲ್ಲಿ ಗಜಪಡೆ ಮತ್ತು ಅಶ್ವಪಡೆಗಳು ಪಾಸಾಗಿದ್ದು, ಜಂಬೂ ಸವಾರಿ ಮೆರವಣಿಗೆಗೆ ಸಿದ್ಧಗೊಂಡಿವೆ.

ವಸ್ತು ಪ್ರದರ್ಶನ ಪಾರ್ಕಿಂಗ್‌ ಸ್ಥಳದಲ್ಲಿ ಅಶ್ವಪಡೆ ಹಾಗೂ ಗಜಪಡೆಗೆ ಸಿಡಿಮದ್ದು ತಾಲೀಮಿನ 3ನೇ ಹಾಗೂ ಅಂತಿಮ ತಾಲೀಮು ನಡೆಸಲಾಯಿತು. ಈ ತಾಲೀಮಿನಲ್ಲಿ ಹಿರಿಯ ಆನೆ ವರಲಕ್ಷ್ಮೀ ಹೊರತುಪಡಿಸಿ 13 ಆನೆಗಳು ಭಾಗವಹಿಸಿದ್ದವು. ಇದರ ಜೊತೆಗೆ ಅಶ್ವದಳದ 30 ಕುದುರೆಗಳಿದ್ದವು.

ಕುಶಾಲತೋಪು ಸಿಡಿಸಲು 7 ಫಿರಂಗಿಗಳನ್ನು ಬಳಸಲಾಯಿತು. ಮೂರು ಬಾರಿ 21 ಕುಶಾಲತೋಪುಗಳನ್ನು ಸಿಡಿಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯ 30 ಸಿಬ್ಬಂದಿ ಭಾಗವಹಿಸಿದ್ದರು.

TAGGED:Cavalry passed final exam of explosives trainingGuards
Share This Article
Facebook Twitter Copy Link Print
Previous Article ನವರಾತ್ರಿಯಲ್ಲಿ ಉಪವಾಸ ಮಾಡುತ್ತಿರಾ?: ಈ ತಪ್ಪು ಮಾಡಬೇಡಿ!
Next Article ಸಿಎಂ ಪತ್ನಿ ಹೆಸರಲ್ಲಿದ್ದ 14 ನಿವೇಶನ ಖಾತೆ ರದ್ದು, ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?