ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬಾ ದೇವಿ ದರ್ಶನ: 20 ಲಕ್ಷ ಭಕ್ತರಾಗಮನ ನಿರೀಕ್ಷೆ

newsics.com ಹಾಸನ: ಇಲ್ಲಿನ ಇತಿಹಾಸ ಪ್ರಸಿದ್ಧ ಹಾಸನಾಂಬಾ ದೇವಾಲಯದ ಬಾಗಿಲು ಅಕ್ಟೋಬರ್ 24ರಂದು ತೆರೆಯಲಿದೆ. ನವೆಂಬರ್ 3ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ ನಡೆಯಲಿದೆ. ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬಾ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶ್ರೀ ಹಾಸನಾಂಬಾ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ-2024 ಪೊಸ್ಟರ್ ಬಿಡುಗಡೆ ಮಾಡಿದ ಸಚಿವ … Continue reading ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬಾ ದೇವಿ ದರ್ಶನ: 20 ಲಕ್ಷ ಭಕ್ತರಾಗಮನ ನಿರೀಕ್ಷೆ