ಮುಡಾಗೆ 14 ಸೈಟ್ ಮರಳಿಸಿದ ಯತೀಂದ್ರ ಸಿದ್ದರಾಮಯ್ಯ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕ್ರಮ: ಮುಡಾ ಆಯುಕ್ತ
newsics.com ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿರುವ 14 ಸೈಟ್‌ಗಳನ್ನು ಹಿಂತಿರುಗಿಸುವ ಕುರಿತ ಪತ್ರವನ್ನು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುಡಾ ಕಚೇರಿಗೆ ಬಂದು ಕೊಟ್ಟು ಹೋಗಿದ್ದಾರೆ. ಈ ಕುರಿತು ಒಂದೆರಡು ದಿನಗಳಲ್ಲಿ ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಘುನಂದನ್ ಮಾಹಿತಿ ನೀಡಿದ್ದಾರೆ. ಮುಡಾ ಕಚೇರಿಯ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಘುನಂದನ್, ‘ಸಿದ್ದರಾಮಯ್ಯ ಪತ್ನಿ ತಮಗೆ ನೀಡಿರುವ … Continue reading ಮುಡಾಗೆ 14 ಸೈಟ್ ಮರಳಿಸಿದ ಯತೀಂದ್ರ ಸಿದ್ದರಾಮಯ್ಯ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕ್ರಮ: ಮುಡಾ ಆಯುಕ್ತ
Copy and paste this URL into your WordPress site to embed
Copy and paste this code into your site to embed