Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರವಾಹ ಪೀಡಿತ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಿದ ಗೃಹ ಇಲಾಖೆ
ಪ್ರಮುಖ

ಪ್ರವಾಹ ಪೀಡಿತ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಿದ ಗೃಹ ಇಲಾಖೆ

Share
1 Min Read
SHARE

newsics.com

ನವದೆಹಲಿ: ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಪರಿಹಾರ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ 5,858.60 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಮಹಾರಾಷ್ಟ್ರಕ್ಕೆ 1,492 ಕೋಟಿ ರೂ., ಆಂಧ್ರಪ್ರದೇಶಕ್ಕೆ 1,036 ಕೋಟಿ ರೂ., ಅಸ್ಸಾಂಗೆ 716 ಕೋಟಿ ರೂ., ಬಿಹಾರಕ್ಕೆ 655.60 ಕೋಟಿ ರೂ., ಗುಜರಾತ್‌ಗೆ 600 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 189.20 ಕೋಟಿ ರೂ., ಕೇರಳಕ್ಕೆ 145.60 ಕೋಟಿ ರೂ., ಮಣಿಪುರಕ್ಕೆ 50 ಕೋಟಿ ರೂ., ಮಿಜೋರಾಂಗೆ ತಲಾ 21.60 ಕೋಟಿ ರೂ., ನಾಗಾಲ್ಯಾಂಡ್‌ಗೆ 19.20 ಕೋಟಿ ರೂ., ಸಿಕ್ಕಿಂಗೆ 23.60 ಕೋಟಿ ರೂ., ತೆಲಂಗಾಣಕ್ಕೆ 416.80 ಕೋಟಿ ರೂ., ತ್ರಿಪುರಾಕ್ಕೆ 25 ಕೋಟಿ ರೂ. ಮತ್ತು ಪಶ್ಚಿಮ ಬಂಗಾಳಕ್ಕೆ 468 ಕೋಟಿ ರೂ. ಬಿಡುಗಡೆ ಮಾಡಿದೆ.
ಪ್ರಸುತ್ತ ವರ್ಷ 14,958 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು 21 ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಎಸ್‌ಡಿಆರ್‌ಎಫ್‌ನಿಂದ 21 ರಾಜ್ಯಗಳಿಗೆ 9044.80 ಕೋಟಿ ರೂ., NDRFನಿಂದ 15 ರಾಜ್ಯಗಳಿಗೆ 4528.66 ಕೋಟಿ ರೂ., ರಾಜ್ಯ ವಿಪತ್ತು ತಗ್ಗಿಸುವಿಕೆ ನಿಧಿಯಿಂದ (ಎಸ್‌ಡಿಎಂಎಫ್) 11 ರಾಜ್ಯಗಳಿಗೆ 1385.45 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಚಿವಾಲಯ ತಿಳಿಸಿದೆ.

TAGGED:5858.60 crore relief has been released by the Home Department to the flood affected states
Share This Article
Facebook Twitter Copy Link Print
Previous Article ಕನ್ನಡತಿ ಧಾರಾವಾಹಿ‌ ನಟಿ‌ ಜತೆ ಲಿವಿಂಗ್‌ ರಿಲೇಷನ್‌ಶಿಪ್: ಮದುವೆಗೆ ನಿರಾಕರಣೆ, ಯುವಕ ಆತ್ಮಹತ್ಯೆ
Next Article ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?