ಬ್ರಿಟಿಷರ ನಾಡಿನಲ್ಲಿ ಕನ್ನಡದ ಕಂಪು ಮೊಳಗಿಸಿದ ಬೀದರ್ ನ ಯುವಕ
newsics.com ಯುಕೆ ಸಂಸತ್ ನಲ್ಲಿ ಬಸವೇಶ್ವರರ ‘ಇವನಾರವ ಇವನಾರವ’ ವಚನ ಪಠಿಸಿ ಬೀದರ್ ನ ಆದೀಶ್ ವಾಲಿ ಕನ್ನಡ ಪ್ರೇಮ ಮೆರೆದಿದ್ದಾರೆ. ಲಂಡನ್ ಸಂಸತ್ ನಲ್ಲಿ ಬಸವಣ್ಣವರ ವಚನ ಪಠಿಸಿದ ಯುವಕ ಬೀದರ್ ಜಿಲ್ಲೆಯರು. ಬೀದರ್‌ನ ಡಾ. ರಜನೀಶ ವಾಲಿ ಪುತ್ರ ಆದಿಶ್ ವಾಲಿ ಪಿಯುಸಿ ವರೆಗೆ ಬೀದರ್‌ನಲ್ಲಿ ಅಭ್ಯಾಸ ಮಾಡಿ ನಂತರ ಲಂಡನ್ನಲ್ಲಿರುವ ಪ್ರತಿಷ್ಠಿತ ಕೋವೆಂಟ್ರಿ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ಪದವಿ ಪಡೆದುಕೊಂಡಿದ್ದಾರೆ. ಯುಕೆ ಕೌನ್ಸಿಲ್‌ನ ಮೊದಲ ಭಾರತೀಯ ಸದಸ್ಯ ಲಂಡನ್, ಯುಕೆ … Continue reading ಬ್ರಿಟಿಷರ ನಾಡಿನಲ್ಲಿ ಕನ್ನಡದ ಕಂಪು ಮೊಳಗಿಸಿದ ಬೀದರ್ ನ ಯುವಕ
Copy and paste this URL into your WordPress site to embed
Copy and paste this code into your site to embed